ಟಿ20 ವಿಶ್ವಕಪ್ | ಸೂಪರ್ 8ರ ಮೊದಲ ಪಂದ್ಯ; ಅಫ್ಘಾನಿಸ್ತಾನ ವಿರುದ್ಧ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ

ಟಿ20 ವಿಶ್ವಕಪ್‌ನ ಸೂಪರ್ 8ರ ಹಂತದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವು ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಶರ್ಮಾ...

ಟಿ20 ವಿಶ್ವಕಪ್ | ಬಲಿಷ್ಠ ತಂಡಗಳನ್ನು ಬಿಟ್ಟು ಅಫ್ಘಾನ್, ಬಾಂಗ್ಲಾ, ಅಮೆರಿಕ ಸೂಪರ್ 8 ಪ್ರವೇಶ

ವೆಸ್ಟ್‌ ಇಂಡೀಸಿನ ಅರ್ನೋಸ್ ವೇಲ್ ಕ್ರೀಡಾಂಗಣ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಡಿ ಗುಂಪಿನ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನೇಪಾಳ ವಿರುದ್ಧ 21 ರನ್‌ಗಳ ಜಯ ದಾಖಲಿಸಿದೆ. ಇದರೊಂದಿಗೆ ಬಾಂಗ್ಲಾ...

ಟಿ20 ವಿಶ್ವಕಪ್ | ಸಂಘಟಿತ ಪ್ರದರ್ಶನ : ಬಲಿಷ್ಠ ನ್ಯೂಝಿಲ್ಯಾಂಡ್‌ಗೆ ಆಘಾತ ನೀಡಿದ ಅಫ್ಘಾನಿಸ್ತಾನ

ಗಯಾನಾದಲ್ಲಿ ಜೂನ್ 8ರಂದು ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಬಲಿಷ್ಠ ನ್ಯೂಝಿಲ್ಯಾಂಡ್‌ ತಂಡಕ್ಕೆ ಆಘಾತಕಾರಿ ಸೋಲುಣಿಸಿರುವ ಅಫ್ಘಾನಿಸ್ತಾನ ತಂಡ, ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ...

ಅಫ್ಘಾನಿಸ್ತಾನ | ತಾಲಿಬಾನ್ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತ ಸಹಿತ 10 ದೇಶಗಳು ಭಾಗಿ

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವು ಪ್ರಾದೇಶಿಕ ಸಹಕಾರಕ್ಕಾಗಿ ವಿಶಾಲ ಗುರಿಯೊಂದಿಗೆ ಕಾಬೂಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತ ಸೇರಿದಂತೆ ಒಟ್ಟು 10 ದೇಶಗಳು ಭಾಗಿಯಾಗಿರುವುದಾಗಿ ಅಫ್ಘಾನಿಸ್ತಾನದ ಮಾಧ್ಯಮಗಳು ವರದಿ ಮಾಡಿದೆ. ಅಫ್ಘಾನಿಸ್ತಾನದಿಂದ ಅಮೆರಿಕ...

ಟಿ20 | ಅಫ್ಘಾನ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ

ಶಿವಂ ದುಬೆ ಅವರ ಭರ್ಜರಿ ಅರ್ಧ ಶತಕ (60), ಜಿತೇಶ್ ಶರ್ಮಾ(31), ತಿಲಕ್ ವರ್ಮ (26) ಹಾಗೂ ಶುಭಮನ್ ಗಿಲ್ (23) ಆಟದ ನೆರವಿನಿಂದ ಭಾರತ ಅಫ್ಘಾನ್ ವಿರುದ್ಧ ಮೊದಲ ಟಿ2೦ ಪಂದ್ಯದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಫ್ಘಾನಿಸ್ತಾನ