ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ವೀರ ಯೋಧನಿಗೆ ಅಭಿನಂದನೆ ಹಾಗೂ ಸನ್ಮಾನ

ಶಿವಮೊಗ್ಗದ ಜಿಲ್ಲಾ ಕಾಂಗ್ರೇಸ್ ವತಿಯಿಂದ ಯೋಧನಿಗೆ ಗೌರವಪೂರ್ವಕ ಅಭಿನಂದನೆ ಹಾಗೂ ಸನ್ಮಾನ ಮಾಡಲಾಯಿತು. ಕಾಶ್ಮೀರದಲ್ಲಿ ನಡೆದ ಪಹಾಲ್ಗಮ್ ಉಗ್ರರ ದಾಳಿಗೆ ಪ್ರತಿ ದಾಳಿಯಾಗಿ "ಆಪರೇಷನ್ ಸಿಂಧೂರ" ಕಾರ್ಯಾಚರಣೆಯನ್ನು ಭಾರತ ಸೇನೆ ನಡೆಸಿತ್ತು. ಈ ಸಂದರ್ಭದಲ್ಲಿ...

ಚಿಕ್ಕಮಗಳೂರು l ಮುಖ್ಯವಾಹಿನಿಗೆ 6 ಜನ ನಕ್ಸಲ್: ಶ್ರಮಿಸಿದ ಪ್ರತಿಯೊಬ್ಬರಿಗೆ ಅಭಿನಂದನೆ ಸಲ್ಲಿಸಿದ ಶಾಂತಿಗಾಗಿ ನಾಗರಿಕ ವೇದಿಕೆ

ಸುಮಾರು 25-30 ವರ್ಷಗಳಿಂದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ, ಭೂಮಿಯ ಹಕ್ಕು, ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಸರ್ಕಾರಗಳ ಮುಂದೆ ಬೇಡಿಕೆ ಇಟ್ಟು ಅನೇಕ ಹೋರಾಟಗಳು ನಡೆಸುತ್ತಾ, ಅರಣ್ಯ...

ಚಿಕ್ಕಮಗಳೂರು l ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊರುಚಗೆ ತಾಯ್ನೆಲದಲ್ಲಿ ಅಭಿನಂದನೆ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ ಅವರಿಗೆ ಚಿಕ್ಕಮಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ದಸಂಸ ವತಿಯಿಂದ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಸಲಾಯಿತು. ಚಿಕ್ಕಮಗಳೂರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಭಿನಂದನೆ