ಅರಸೀಕೆರೆ | ಜು.26ರಂದು ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಕಲ್ಪತರು ನಾಡು ಖ್ಯಾತಿಯ ಅರಸೀಕೆರೆಗೆ ನೂರಾರು ಕೋಟಿ ರೂಪಾಯಿಗಳ ಕಾಮಗಾರಿ ಉದ್ಘಾಟನೆ ಹಾಗೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಹಲವು ಸಚಿವರಿಗೆ ಜುಲೈ...

ದಾವಣಗೆರೆ | ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟಗಾರರ ಬಂಧನ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಬಲವಂತದ ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರು, ನಾಯಕರನ್ನು, ಹೋರಾಟಗಾರರನ್ನು ಪೊಲೀಸರು ದೌರ್ಜನ್ಯದಿಂದ ಬಂಧಿಸಿರುವ ಕ್ರಮವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ (SKM)...

ಗದಗ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲ್ ಚಾಲನೆ

2024-25ನೇ ಸಾಲಿನಲ್ಲಿ ಗದಗ ಜಿಲ್ಲಾ ಕೇಂದ್ರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ರಿಂಗ್ ರೋಡ್ ಕಾಮಗಾರಿಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ...

ಮೈಸೂರು | ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿ; ಭೂಮಿ ಪೂಜೆ ಮಾಡಿದ ಯತಿಂದ್ರ ಸಿದ್ದರಾಮಯ್ಯ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸುವ ಮೂಲಕ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಡಿ.21 ರಂದು ಚಾಲನೆ ನೀಡಿದರು....

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯದ ಸತ್ಯ ಜನರಿಗೆ ಕಂಡಿದೆ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಅಷ್ಟೇ ಅಲ್ಲ ಇಡಿ ಕರ್ನಾಟಕದಲ್ಲಿ ಯಾವುದೇ ಮೂಲ ಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವುದು ಕಟು ಸತ್ಯದ ಅನುಭವ ಜನರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಭಿವೃದ್ಧಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಭಿವೃದ್ಧಿ ಕಾಮಗಾರಿ