ಶಿವಮೊಗ್ಗ ಜಿಲ್ಲೆಯ ಪ್ರಮುಖ ರಸ್ತೆಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರಸ್ತೆಗಳೆಲ್ಲವೂ ಗುಂಡಿಮಯವಾಗಿವೆ. ರಸ್ತೆಯ ಈ ಹದಗೆಟ್ಟ ಸ್ಥಿತಿಯಿಂದ ವಾಹನ ಸವಾರರು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ.
ಶಿರಾಳಕೊಪ್ಪ...
ಹಳ್ಳ ದಾಟಲು ಸೇತುವೆ ಇಲ್ಲ. ಜನರು ಒಂದೂರಿಂದ ಮತ್ತೊಂದು ಊರಿಗೆ ತೆರಳಲು ದಿನನಿತ್ಯ ಮರದ ದಿಮ್ಮಿ ಅಳವಡಿಸಿದ್ದ, ಕಾಲು ಸಂಕದಲ್ಲಿಯೇ ಓಡಾಡಬೇಕಾಗಿತ್ತು. ಹಾಗೆಯೇ, ಮಳೆಗಾಲದಲ್ಲಂತೂ ಪರಿಸ್ಥಿತಿ ಇನ್ನೂ ಹದಗೆಟ್ಟಿತ್ತು. ಆದರೆ ಆ ಗ್ರಾಮಕ್ಕೆ...
ದೇಶದ ಸರ್ವತೋಮುಖ ಅಭಿವೃದ್ಧಿಗೆ ಕನಸು ಕಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಅಭಿವೃದ್ದಿ ಕೆಲಸ ನಡೆಸಲು ಯಾವುದೇ ರಾಜಕಾರಣ ಮಾಡದೆ ಯಾವುದೇ ಪಕ್ಷದ ಶಾಸಕ ಸಂಸದರಾಗಿರಲಿ ಅವರನ್ನು ಜೊತೆಗೆ ಕರೆದೊಯ್ಯುವ...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಉತ್ತಮ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆಂದು, ಸುಲ್ತಾನ್ ಉಲ್ ಹಿಂದ್ ಟ್ರಸ್ಟ್ ವತಿಯಿಂದ ಅಧ್ಯಕ್ಷರಿಗೆ ಶುಕ್ರವಾರದಂದು ಸನ್ಮಾನಿಸಲಾಯಿತು.
ನಗರಸಭಾ ಅಧ್ಯಕ್ಷ ಎಂ ಸಮಿಉಲ್ಲಾ...
ರಾಯಚೂರು ವಿಧಾನಸಭಾ ಕ್ಷೇತ್ರದ ಕುರುಬದೊಡ್ಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ತರಗತಿ ಕೊಠಡಿಗಳು, ಆಟದ ಮೈದಾನ, ಸಿಸಿ ರಸ್ತೆ ಹಾಗೂ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ವಿಧಾನ...