ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...
ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ. ಇರಾನ್‌ನ ಇಂಧನ ನೆಲೆಗಳ ಮೇಲೆ ನಡೆಸಲು ಉದ್ದೇಶಿಸಿದ್ದ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ತಾತ್ಕಾಲಿಕವಾಗಿ ಮುಂದೂಡಿದ್ದಾರೆ....
ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ ವ್ಯವಸ್ಥೆಗಳು ಇರಾನ್‌ನ ಅಗ್ಗದ ಡ್ರೋನ್‌ಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಗಳ ದಾಳಿಯ ಮುಂದೆ ಮಂಡಿಯೂರಿವೆ. ಇತರ ದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ಮಾರಿ ಲಾಭ...
ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್ ಅಥವಾ ಇತರೆ ಕರೆನ್ಸಿಗಳಲ್ಲಿ ತೈಲ ವ್ಯವಹಾರ ಆರಂಭಿಸಬಹುದು. ಜಾಗತಿಕ ಹಣಕಾಸು ವ್ಯವಸ್ಥೆ ಅವರವರ ಅನುಕೂಲ ತಕ್ಕಂತೆ 'ಬಹು-ಕರೆನ್ಸಿ' ವ್ಯವಸ್ಥೆಯಾಗಿ ಬದಲಾಗಬಹುದು....
ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಹಾಗೂ ಅಗ್ನಿಶಾಮಕ ವಾಹನ ಎಂದು ಶಂಕಿಸಲಾದ ವಾಹನದ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ಅನಿರೀಕ್ಷಿತ ಘಟನೆಯ...