ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ 16ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರವೂ ಯುದ್ಧ ಮುಂದುವರೆದಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು 'ಬೆನ್ನಟ್ಟಿ ಕೊಲ್ಲುವುದಾಗಿ' ಇರಾನ್ ಶಪಥ ಮಾಡಿದೆ. ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮುಂದುವರಿಸಿದೆ.
ಇರಾನ್‌ನ...
ಇರಾನ್ ಮೇಲೆ ಅಮೆರಿಕ ಜೊತೆಗೂಡಿ ದಾಳಿ ನಡೆಸಿದ ಇಸ್ರೇಲ್ ಈಗ ಬಿಕ್ಕಟ್ಟಿಗೆ ಸಿಲುಕಿದೆ. ಇರಾನ್‌ನ ಪ್ರತಿದಾಳಿಗೆ ಇಸ್ರೇಲ್ ತತ್ತಿರಿಸಿದೆ. ಇದೀಗ, ಇಸ್ರೇಲ್ ತನ್ನ ಕ್ಷಿಪಣಿ ರಕ್ಷಣಾ ವ್ಯವಸ್ಥೆಯಲ್ಲಿ ಬಳಸುವ 'ಇಂಟರ್‌ಸೆಪ್ಟರ್'ಗಳ (ಕ್ಷಿಪಣಿ ನಿರೋಧಕ)...
ಇರಾನ್‌ನ ಸರ್ವೋಚ್ಚ ನಾಯಕರಾಗಿ ಮೊಜ್ತಬಾ ಖಮೇನಿ ಅವರ ನೇಮಕವು ಕೇವಲ ಉತ್ತರಾಧಿಕಾರದ ಬದಲಾವಣೆಯಲ್ಲ. ಅದು, ಅಮೆರಿಕ ಮತ್ತು ಇಸ್ರೇಲ್‌ನ ಭೌಗೋಳಿಕ ರಾಜಕೀಯ ಕನಸುಗಳಿಗೆ ಬಿದ್ದ ಭಾರಿ ಹೊಡೆತವೂ ಆಗಿದೆ. ಪ್ರಸ್ತುತ ನಡೆಯುತ್ತಿರುವ ಯುದ್ಧದ...
ಇಂಧನ ಭದ್ರತೆಯನ್ನು ಕಾಪಾಡಿಕೊಳ್ಳಲು ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯಿಂದ ಹಾದುಹೋಗಲು ಅವಕಾಶ ಕೊಡುವುದಾಗಿ ಇರಾನ್ ಹೇಳಿದೆ. ತನ್ನ ಸಂಕಷ್ಟದ ನಡುವೆಯೂ ಇರಾನ್ ಮೆರೆದ ದೊಡ್ಡತನದ ಎದುರು, ಪ್ರಧಾನಿ ಮೋದಿ ಅವರ ಸಮಯ ಸಾಧಕ...
ಇರಾನ್-ಅಮೆರಿಕ-ಇಸ್ರೇಲ್ ಯುದ್ಧದಿಂದಾಗಿ ಭಾರತದಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಗೃಹೋಪಯೋಗಿ ಎಲ್‌ಪಿಜಿ ಕೊರತೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು...