ವೆನಿಜುವೆಲಾ ಕರಾವಳಿಯಲ್ಲಿ ತೈಲ ಟ್ಯಾಂಕರ್ ಅನ್ನು ಅಮೆರಿಕದ ಸೇನಾಪಡೆ ವಶಪಡಿಸಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದರ ಮೂಲಕ ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಆಡಳಿತದ ಮೇಲೆ ಒತ್ತಡ ಹೆಚ್ಚಿಸಲಾಗಿದೆ.
ಶ್ವೇತ...
ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದಿಂದ ತೈಲ ಖರೀದಿಸದಂತೆ ಅಮೆರಿಕ ತೀವ್ರ ಒತ್ತಡ ಹೇರುತ್ತಿದ್ದರೂ, ಭಾರತಕ್ಕೆ ‘ನಿರಂತರ ಇಂಧನ ಪೂರೈಕೆ’ಯನ್ನು ಖಾತ್ರಿಪಡಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಘೋಷಿಸಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ...
'ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ದಾಖಲೆ ಮಟ್ಟಕ್ಕೆ ಕುಸಿದಿರುವುದು ದೇಶದ ನಿಜವಾದ ಆರ್ಥಿಕ ಪರಿಸ್ಥಿತಿಯನ್ನು ತೋರಿಸುತ್ತದೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕರೆನ್ಸಿ ವಿನಿಮಯ...
ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸವಾದ ವಾಷಿಂಗ್ಟನ್ನ ಶ್ವೇತಭವನದ (ವೈಟ್ ಹೌಸ್) ಸಮೀಪದ ಜನನಿಬಿಡ ಪ್ರದೇಶದಲ್ಲಿ ಬುಧವಾರ ಇಬ್ಬರು ನ್ಯಾಷನಲ್ ಗಾರ್ಡ್ ಸದಸ್ಯರ ಮೇಲೆ ಗುಂಡು ಹಾರಿಸಲಾಗಿದೆ. ಘಟನೆ ನಡೆದಾಗ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಭಾರತದಲ್ಲಿ ಚೆನ್ನೈ ಜಿಲ್ಲೆಗೆ 2.20 ಲಕ್ಷ H-1B ವೀಸಾಗಳು ಮಂಜೂರಾಗಿವೆ ಎಂದು ಅಮೆರಿಕದ ಮಾಜಿ ಪ್ರತಿನಿಧಿ ಹಾಗೂ ಅರ್ಥಶಾಸ್ತ್ರಜ್ಞ ಡಾ. ಡೇವ್ ಬ್ರಾಟ್ ಆರೋಪಿಸಿದ್ದಾರೆ.
ಸ್ಟೀವ್ ಬ್ಯಾನನ್ ಅವರ ಪಾಡ್ಕಾಸ್ಟ್ನಲ್ಲಿ ಮಾತನಾಡಿದ ಬ್ರಾಟ್, ವಾರ್ಷಿಕ...