ಯೆಮನ್ ರಾಜಧಾನಿ ಸನಾ ಮೇಲೆ ಹೌದಿ ಬಂಡುಕೋರರನ್ನು ಗುರಿ ಮಾಡಿ ಅಮೆರಿಕ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. ಮತ್ತಷ್ಟು ಮಾರಕ ಬಲಪ್ರಯೋಗ ಮಾಡುವುದಾಗಿ ಅಮೆರಿಕ ಬೆದರಿಕೆ ಹಾಕಿದೆ. ಅಮೆರಿಕದ ದಾಳಿಗೆ...
ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಇದಾದ ಕೆಲವು ದಿನಗಳ ನಂತರ, ರಂಜನಿ ಅವರು ಅಮೆರಿಕದಿಂದ ಸ್ವಯಂ ಗಡಿಪಾರು ಮಾಡಿಕೊಂಡಿದ್ದಾರೆ. ಭಾರತಕ್ಕೆ ಮರಳಿದ್ದಾರೆ....
ಟ್ರಂಪ್ ಅವರಿಗೆ ಅಮೆರಿಕದ ಆರ್ಥಿಕತೆಯನ್ನು ಹೆಚ್ಚಿಸಬೇಕೆಂಬ ಹಪಾಹಪಿ ಇದೆ. ಅದಕ್ಕಾಗಿ, ಅಮೆರಿಕದಲ್ಲಿ 'ಸ್ಟಾಕ್' ಇರುವ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವುದು ಅವರ ಗುರಿ. ಅದಕ್ಕಾಗಿ ಭಾರತದಂತಹ ರಾಷ್ಟ್ರಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ವಿಶ್ವಗುರು...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಉದ್ಯಮಿ ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಸಂಸ್ಥೆಯ ಅಂಗಸಂಸ್ಥೆಯಾದ ಸ್ಟಾರ್ಲಿಂಕ್ ಸ್ಯಾಟಲೈಟ್ ಇಂಟರ್ನೆಟ್ ಸೇವೆಯು ಭಾರತವನ್ನು ಪ್ರವೇಶಿಸುತ್ತಿದೆ. ಕಳೆದ ಕೆಲ ದಿನಗಳಲ್ಲಿ ಭಾರತೀಯ...
ಜಾಗತಿಕ ಆರ್ಥಿಕ ಹಿಂಜರಿತ ಭೀತಿಯಿಂದಾಗಿ ಅಮೆರಿಕದ ಷೇರು ಮಾರುಕಟ್ಟೆ ಭಾರಿ ಪ್ರಮಾಣದಲ್ಲಿ ಕುಸಿದಿವೆ. ಸುಂಕ ಹೆಚ್ಚಳದಿಂದ ದೇಶದ ಆರ್ಥಿಕತೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಒಂದು...