ಭಾರತವು 'ಭಾರೀ ಸುಂಕ'ಗಳನ್ನು ವಿಧಿಸುತ್ತದೆ ಎಂದು ಪುನರುಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 'ನೀವು ಆ (ಭಾರತ) ದೇಶದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ' ಎಂದು ಶುಕ್ರವಾರ ಹೇಳಿದ್ದಾರೆ. ಭಾರತವು ತನ್ನ ಸುಂಕಗಳನ್ನು...
ಸಭೆಯ ಮುಖ್ಯ ಉದ್ದೇಶ ಖನಿಜ ಒಪ್ಪಂದದ ಕುರಿತಾಗಿರುತ್ತದೆ. ದೇಶಗಳ ವ್ಯಾಪಾರ ವ್ಯವಹಾರ ಸಂಬಂಧಗಳ ಮಾತುಕತೆಗಳನ್ನು ನಾಯಕರುಗಳು ಮುಚ್ಚಿದ ಕಚೇರಿಯೊಳಗೆ ನಡೆಸಿ, ಪಲಿತಾಂಶವನ್ನು ನಂತರದಲ್ಲಿ ಪತ್ರಿಕಾಗೋಷ್ಠಿಗೆ ತಿಳಿಸುವುದು ವಾಡಿಕೆ. ಆದರೆ, ಆಶ್ಚರ್ಯವೆಂಬಂತೆ, ಇಲ್ಲಿ ಮಾತುಕತೆಯೂ...
ಪ್ಯಾಲೆಸ್ತೀನ್ನ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು, ಹಮಾಸ್ ಸಂಘಟನೆಯನ್ನು ನಿರ್ಮೂಲನೆಗೊಳಿಸಲು ಇಸ್ರೇಲ್ ಹವಣಿಸುತ್ತಿದೆ. ಶಾಂತಿ ಒಪ್ಪಂದದ ಸೋಗಿನಲ್ಲಿ ಗಾಝಾವನ್ನು ಪ್ಯಾಲೆಸ್ತೀನಿಯರಿಂದ ಕಿತ್ತುಕೊಳ್ಳಲು ಅಮೆರಿಕ ಕೂಡ ಇಸ್ರೇಲ್ಗೆ ಸಹಾಯ ಮಾಡುತ್ತಿದೆ. ಈ ನಡುವೆ,...
ಮೆಕ್ಸಿಕೊ ಮತ್ತು ಕೆನಡಾ ಮೇಲೆ ವಿಧಿಸಿರುವ ಶೇಕಡ 25ರಷ್ಟು ಆಮದು ಸುಂಕವನ್ನು ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ; ಮಂಗಳವಾರದಿಂದಲೇ ಇದು ಜಾರಿಗೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಈ ಘೋಷಣೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ಗೆ ಮಿಲಿಟರಿ ನೆರವನ್ನು ಸ್ಥಗಿತಗೊಳಿಸಿದ್ದಾರೆ. ಈ ಕುರಿತು ಶ್ವೇತಭವನದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬೆಳವಣಿಗೆ ರಷ್ಯಾದೊಂದಿಗೆ ಶಾಂತಿ ಮಾತುಕತೆಗೆ ಒಪ್ಪಿಕೊಳ್ಳಲು ಉಕ್ರೇನ್ ಮೇಲೆ ಒತ್ತಡವನ್ನು ತೀವ್ರವಾಗಿ ಹೆಚ್ಚಿಸಿದೆ....