ಮೋದಿ ಅಮೆರಿಕದಿಂದ ವಾಪಸ್ಸಾದ ನಂತರ ದೆಹಲಿಯಲ್ಲಿ ಸರ್ಕಾರ ರಚನೆ

70 ಸದಸ್ಯಬಲದ ದೆಹಲಿ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸುಮಾರು 27 ವರ್ಷಗಳ ಬಳಿಕ ಗದ್ದುಗೆ ಹಿಡಿದಿದೆ. ಆದರೆ ಸರ್ಕಾರ ರಚನೆ ಹಾಗೂ ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಸುಮಾರು...

ಅಮೆರಿಕ ತೆಕ್ಕೆಗೆ ಗಾಜಾ: ಬಡ ರಾಷ್ಟ್ರದ ಮೇಲೆ ಯಾಕಿಷ್ಟು ಕ್ರೌರ್ಯ?

ಇಸ್ರೆಲ್ ಆಕ್ರಮಣದಿಂದ ನಿರಾಶ್ರಿತರಾಗಿರುವ ಪ್ಯಾಲೆಸ್ತೀನಿಯರ ಬದುಕು ಮತ್ತು ಭವಿಷ್ಯ ರೂಪಿಸುವ ನೆಪದಲ್ಲಿ ಗಾಜಾದಿಂದ ಓಡಿಸಿ, ಗಾಜಾವನ್ನು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಗ್ಗುವಂತೆ ಪರಿವರ್ತಿಸಿ, ಅಲ್ಲಿ, ರಿವೇರಾ ಹೆಸರಿನಲ್ಲಿ ಕರಾವಳಿ ಪ್ರವಾಸೋದ್ಯಮ ಮಾಡಿ, ತಮ್ಮ...

ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

ಭಾರತೀಯ ಪ್ರಜೆಗಳನ್ನು ಮೃಗಗಳಿಗಿಂತ ಕಡೆಯಾಗಿ ಕಂಡು ಅವಮಾನಿಸಿದರೂ, ದೇಶದ ರಕ್ಷಣಾ ನೀತಿಗಳನ್ನು ಉಲ್ಲಂಘಿಸಿದರೂ, 56 ಇಂಚಿನ ಎದೆಯ ಮೋದಿಯಲ್ಲಿ ಸಣ್ಣ ಸಿಟ್ಟು-ಸೆಡವು ಕೂಡ ಕಾಣುತ್ತಿಲ್ಲ. ಕೊಲಂಬಿಯಾದಂತಹ ಚಿಕ್ಕ ದೇಶಕ್ಕಿರುವ ಧಮ್ಮು 140 ಕೋಟಿ...

ಕೈಗೆ ಬೇಡಿ, ಕಾಲಿಗೆ ಸರಪಣಿ; ನೋವು ತೋಡಿಕೊಂಡ ಅಮೆರಿಕದಿಂದ ಗಡಿಪಾರಾದ ಭಾರತೀಯರು

ವಿಮಾನದಲ್ಲಿ ನಮಗೆ ಕೈಗೆ ಬೇಡಿ ತೊಡಿಸಿ, ಕಾಲುಗಳನ್ನು ಸರಪಣಿಯಿಂದ ಕಟ್ಟಲಾಗಿತ್ತು ಎಂದು ಅಮೆರಿಕದಿಂದ ಗಡಿಪಾರುಗೊಂಡ ಪಂಜಾಬ್‌ನ ಜಸ್‌ಪಾಲ್‌ ಸಿಂಗ್‌ ನೋವು ತೋಡಿಕೊಂಡಿದ್ದಾರೆ. ಹುಟ್ಟೂರು ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಮೃತಸರ ವಿಮಾನ ನಿಲ್ದಾಣದಲ್ಲಿ...

ಅಮೆರಿಕದಿಂದ ಗಡಿಪಾರಾದ 104 ಅಕ್ರಮ ವಲಸಿಗರು ಭಾರತಕ್ಕೆ ವಾಪಸ್

ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳನ್ನು ಹೊತ್ತ ಅಮೆರಿಕದ ಮಿಲಿಟರಿ ಸಿ -17 ವಿಮಾನವು ಇಂದು ಮಧ್ಯಾಹ್ನ ಪಂಜಾಬ್‌ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಿತು. ಮಂಗಳವಾರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಹೊರಟ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಮೆರಿಕ