ಇಸ್ರೇಲ್ನ ಆಕ್ರಮಣಕ್ಕೆ ಬಲಿಯಾಗಿರುವ ಪ್ಯಾಲೆಸ್ತೀನ್ನ ಗಾಜಾಪಟ್ಟಿಯನ್ನು ಅಮೆರಿಕ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಗಾಜಾವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿ, ಉದ್ಯೋಗ ಸೃಷ್ಟಿಸಲಾಗುತ್ತದೆ, ವಸತಿ ಒದಗಿಸಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಅಮೆರಿಕಗೆ ಇಸ್ರೇಲ್...
'ಅಮೆರಿಕದ ಡಾಲರ್ ಬಲಗೊಳ್ಳುತ್ತಿದೆ. ಇದರ ಎದುರು ಮಾತ್ರ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಆದರೆ, ಇತರ ಎಲ್ಲ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಸ್ಥಿರವಾಗಿದೆ. ಇತರೆ ದೇಶಗಳ ಕರೆನ್ಸಿ ಎದುರು ರೂಪಾಯಿ ಮೌಲ್ಯ ಇಳಿಯುತ್ತಿದೆ...
ಅಮೆರಿಕದಿಂದ ಭಾರತದ ಅಕ್ರಮ ವಲಸಿಗರನ್ನು ಮಿಲಿಟರಿ C-17 ವಿಮಾನದ ಮೂಲಕ ವಾಪಸ್ ಭಾರತಕ್ಕೆ ಕಳುಹಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. 205 ನಾಗರಿಕರನ್ನು ಹೊತ್ತ ವಿಮಾನ ಸಾನ್ ಅಂಟೋನಿಯೊದಿಂದ ಕೆಲವು ಗಂಟೆಗಳ ಹಿಂದೆ ಟೇಕ್ ಆಪ್...
ಬೆಂಗಳೂರಿನಲ್ಲಿರುವ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗಲು ಭಾರತ ಸರಕಾರ ವಿಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಹೇಳಿದ್ದಾರೆ.
ಅಮೆರಿಕದಲ್ಲಿ ನೆಲೆಸಿರುವ ಕ್ಷಮಾ ಸಾವಂತ್ ಅವರು...
ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...