ಪ್ರಧಾನ ಅರ್ಚಕ ಮಹಂತ್ ಲಾಲ್ ದಾಸ್: ಕೊಂದರು, ಮೆರೆದರು ಮತ್ತು ಮರೆಸಿದರು

ಮಂಹತ ಲಾಲ್ ದಾಸ್ ಅವರ ಅನುಮಾನಾಸ್ಪದ ಕೊಲೆಯೂ ಸೇರಿದಂತೆ, ಅವರ ಅಲ್ಪಾವಧಿಯ ಜೀವನವನ್ನು ಇಂದು ಅಯೋಧ್ಯೆಯಲ್ಲಿ ಬಹುತೇಕರು ಮರೆತುಹೋಗಿದ್ದಾರೆ. ಆದರೆ ಅವರು ಭಾರತದಲ್ಲಿ ಸೃಷ್ಟಿಯಾಗುತ್ತಿರುವ ಧಾರ್ಮಿಕ ಸಂಘರ್ಷವನ್ನು ನೆಲಮೂಲದಿಂದ ಅರ್ಥ ಮಾಡಿಕೊಂಡು ಜನರನ್ನು...

ಮೈಸೂರು | ಅಯೋಧ್ಯೆಯ ರಾಮ ವಿಗ್ರಹದ ಶಿಲೆಗೆ ದಂಡ?; ಗುತ್ತಿಗೆದಾರ ಶ್ರಿನಿವಾಸ್ ಸ್ಪಷ್ಟನೆ

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಮೈಸೂರಿನ ಕಲ್ಲಿಗಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ದಂಡ ವಿಧಿಸಿದೆ ಎಂದು ಹಲವಾರು ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ದಂಡಕ್ಕೆ ಗುರಿಯಾಗಿದ್ದ ಗುತ್ತಿಗೆದಾರ...

ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆಗೆ ಕರೆದುಕೊಂಡು ಹೋದ ಪತಿ; ವಿಚ್ಛೇದನಕ್ಕೆ ಮುಂದಾದ ಪತ್ನಿ

ಮಧ್ಯಪ್ರದೇಶದ ಮಹಿಳೆಯೊಬ್ಬಳು ತನ್ನ ಗಂಡ ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆ ಹಾಗೂ ವಾರಣಾಸಿಗೆ ಕರೆದುಕೊಂಡು ಹೋಗಿದ್ದಕ್ಕೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. ಮಾಧ್ಯಮಗಳ ವರದಿಗಳ ಪ್ರಕಾರ, ಈ ಅಸಮಾನ್ಯ ಪ್ರಕರಣವು ಜನವರಿ 19ರಂದು ವರದಿಯಾಗಿದೆ....

ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...

ಹಿಂದೂ ಧರ್ಮದಲ್ಲಿ ‘ಉದಾರವಾದ’ವನ್ನು ಉಳಿಸಿಕೊಳ್ಳುವ ಸವಾಲು

ಲೋಹಿಯಾ ಅವರ ಇತಿಹಾಸ ದರ್ಶನದ ಬೆಳಕಿನಲ್ಲಿ ಜನವರಿ 22ರ ಘಟನೆ ನಿಸ್ಸಂದೇಹವಾಗಿ ಉದಾರವಾದಿ ಹಿಂದೂಗಳ ಮೇಲೆ ಮೂಲಭೂತವಾದದ ದಾಳಿಯಾಗಿದೆ. ಇದು ಗೆಲುವು. ಇಂತಹ ಸಂದರ್ಭದಲ್ಲಿ ಲೋಹಿಯಾ ಅವರಂತಹ ಇತಿಹಾಸಕಾರರ ಎಚ್ಚರಿಕೆಯನ್ನು ಲಘುವಾಗಿ ಪರಿಗಣಿಸುವಂತಿಲ್ಲ.   "ಹಿಂದೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಯೋಧ್ಯೆ