ಪ್ರಜಾಪ್ರಭುತ್ವದಲ್ಲಿ ತನಿಖಾ ಸಂಸ್ಥೆಗಳು ಮತ್ತು ಅಧಿಕಾರದ ದುರ್ಬಳಕೆಯ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ, ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರ ನಡೆ ನ್ಯಾಯಾಂಗದ ಮೇಲಿನ ಜನಸಾಮಾನ್ಯರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. "ತನಿಖೆಯು...
ರಾಜಕೀಯ ನಾಯಕರು, ಹಾಗೆಯೇ ಪತ್ರಕರ್ತರು ಮತ್ತು ಸಾಮಾಜಿಕ ಹೋರಾಟಗಾರರು ತನಿಖೆ ಮತ್ತು ಬಂಧನಗಳನ್ನು ಎದುರಿಸಿದ ಬಳಿಕ ನ್ಯಾಯಾಲಯಗಳಲ್ಲಿ ಖುಲಾಸೆಯಾಗಿರುವುದು ಗಮನಾರ್ಹ ಬೆಳವಣಿಗೆ. ಆರೋಪಗಳು ನಿಜವಾಗಿರಲಿ ಅಥವಾ ರಾಜಕೀಯ ಪ್ರೇರಿತವಾಗಿರಲಿ — ಅಂತಿಮ ಸತ್ಯವನ್ನು...
ಭಾರತೀಯ ರಫ್ತಿನ ಮೇಲೆ ಶೇಕಡ 50ರಷ್ಟು ಸುಂಕವನ್ನು ಅಮೆರಿಕ ವಿಧಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇಕಡ 75ರಷ್ಟು ಸುಂಕ ವಿಧಿಸುವಂತೆ ಆಮ್ ಆದ್ಮಿ ಪಕ್ಷದ ಸಂಚಾಲಕ, ದೆಹಲಿ...
ಜನ ಸುರಾಜ್ ಪಕ್ಷದ ಪ್ರಶಾಂತ್ ಕಿಶೋರ್ ಬಿಹಾರ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗುತ್ತಾರೆಯೇ? ಮೂರು ವರ್ಷಗಳ ಪ್ರಯತ್ನ ಫಲ ನೀಡಲಿದೆಯೇ? 2013ರಲ್ಲಿ ದೆಹಲಿ ಕಂಡಂತಹ ಅಚ್ಚರಿಯ ಫಲಿತಾಂಶ ಬಿಹಾರದಲ್ಲೂ ಬರುತ್ತದೆಯೇ?
ಈ ವರ್ಷದ ನವೆಂಬರ್ಗೂ...
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಎಎಪಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ...