ಕೇಜ್ರಿವಾಲರ ಸ್ವಪ್ರತಿಷ್ಠೆ, ಅಹಂಕಾರ, ಏಕವ್ಯಕ್ತಿ ಪಕ್ಷವನ್ನಾಗಿ ಬೆಳೆಸುವ ಮಹಾತ್ವಾಕಾಂಕ್ಷೆ, ತಾನೂ ಸೋತು ಪಕ್ಷವನ್ನೂ ಸೋಲುವಂತೆ ಮಾಡಿತು. ಜೊತೆಗೆ ಪರ್ಯಾಯ ರಾಜಕಾರಣದ ಚಿಗುರನ್ನೂ ಚಿವುಟಿ ಹಾಕಿತು. ಕೆಟ್ಟ, ದುಷ್ಟ ಬಿಜೆಪಿಗೆ ದಾರಿಯನ್ನೂ ಸುಗಮಗೊಳಿಸಿತು.
'ದೇಶವನ್ನು ಗೆದ್ದಿರಬಹುದು....
ದೆಹಲಿಯ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಅಂತಿಮ ಹಂತದಲ್ಲಿದ್ದು, ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದಲ್ಲದೇ, 27 ವರ್ಷಗಳ ಬಳಿಕ ದೇಶದ ರಾಜಧಾನಿಯಲ್ಲಿ ಅಧಿಕಾರಕ್ಕೆ ಬರುವಲ್ಲಿ ಸಫಲವಾಗಿದೆ.
ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ...
ದೆಹಲಿ ಚುನಾವಣೆಗೆ ಬಿಜೆಪಿ, ಎಎಪಿ, ಕಾಂಗ್ರೆಸ್ ಭರ್ಜರಿ ಪ್ರಚಾರವನ್ನು ನಡೆಸುತ್ತಿದೆ. ಈ ನಡುವೆ ಆಡಾಳಿತರೂಢ ಎಎಪಿ 11 'ಅಪ್ರಾಮಾಣಿಕ' ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್‌ನಲ್ಲಿ ಲೋಕಸಭೆ ವಿಪಕ್ಷ ನಾಯಕ, ಸಂಸದ...
ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಸಂಸದ, ಪ್ರತಿಸ್ಪರ್ಧಿ ಪರ್ವೇಶ್ ವರ್ಮಾ ಸುಮಾರು 100 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಹಾಗೆಯೇ ಪಂಜಾಬ್ ಮುಖ್ಯಮಂತ್ರಿ ಭಗವಂತ್...
ದೆಹಲಿ ವಿಧಾನಸಭೆ ಚುನಾವಣೆ ಇನ್ನು ಕೆಲವೇ ವಾರಗಳಲ್ಲಿ ನಡೆಯಲಿದೆ. ಫೆಬ್ರವರಿ 5ರಂದು ನಡೆಯುವ ಚುನಾವಣೆಯ ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಈಗಾಗಲೇ ಎಎಪಿ, ಕಾಂಗ್ರೆಸ್, ಬಿಜೆಪಿ ಮೊದಲಾದ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ...