ಬಿಜೆಪಿಯು ಮತದಾರರ ಅಂಕಿಅಂಶಗಳನ್ನು ದುರ್ಬಳಕೆ ಮಾಡುತ್ತಿದೆ. ಈ ಮೂಲಕ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಅನ್ಯಾಯದ ಮಾರ್ಗದಲ್ಲಿ ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್...
2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಇಲ್ಲ...
ಆಪಾದಿಕ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಕಾಗಿ, ಜೈಲಿನಲ್ಲಿದ್ದಾಗ ನನಗೆ ಇನ್ಸುಲಿನ್ ಕೊಡದಿದ್ದರೆ ಜೈಲಿನಲ್ಲೇ ಸಾಯುತ್ತಿದ್ದೆ. ಜೈಲಿನಲ್ಲಿ ಇನ್ಸುಲಿನ್ ಕೊಡಲು ನಿರಾಕರಿಸಿ, ನನ್ನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ದೆಹಲಿ ಮಾಜಿ...
ಹರಿಯಾಣ ಚುನಾವಣೆಯ ಫಲಿತಾಂಶ ಬಹುತೇಕ ಹೊರಬೀಳುತ್ತಿದ್ದಂತೆ, "ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು, ಯಾವುದೇ ಚುನಾವಣೆಯನ್ನು ಕೇವಲವಾಗಿ ಪರಿಗಣಿಸಬಾರದು" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಮುನ್ನಡೆಸ ಸಾಧಿಸಿದ್ದು, ಎಕ್ಸಿಟ್ ಪೋಲ್...
ತನ್ನ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ಜನತಾ ಕಿ ಅದಾಲತ್' ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ...