ಉತ್ತರ ಕನ್ನಡ | ಟಿಬೆಟ್ ಮುಕ್ತಿಗಾಗಿ 2604 ಕಿ.ಮೀ ಸೈಕಲ್ ಯಾತ್ರೆ; ಚೀನಾದ ಮಾನವ ಹಕ್ಕು ಉಲ್ಲಂಘನೆ ವಿರುದ್ಧ ಜನಜಾಗೃತಿ

ಉತ್ತರ ಕನ್ನಡ: ಟಿಬೆಟ್‌ನಲ್ಲಿ ಚೀನಾ ಸರ್ಕಾರದ ಆಳ್ವಿಕೆಯಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯರಲ್ಲಿ ಜಾಗೃತಿ ಮೂಡಿಸಲು 'ಕೋರ‍್ ಗ್ರೂಪ್ ಫಾರ್ ಟಿಬೆಟಿಯನ್ ಕಾಸ್ ಇಂಡಿಯಾ' (CGTC-I)...

ಏಕದಿನದಲ್ಲಿ ವಿಶ್ವದಾಖಲೆಯ 574 ರನ್: ವೈಭವ್ ಸೇರಿ ಮೂವರ ಶತಕ, ಸಿಕ್ಸರ್‌ಗಳ ಸುರಿಮಳೆ

ಹದಿನಾಲ್ಕು ವರ್ಷದ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಸಹ ಆಟಗಾರರ ಶತಕದ ನೆರವಿನಿಂದ ಬಿಹಾರ ತಂಡವು ಲಿಸ್ಟ್-ಎ ಕ್ರಿಕೆಟ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬುಧವಾರ ನಡೆದ...

ಬಿಜೆಪಿ ಸೋಲುವ ಪಂಚಾಯತಿಗಳಿಗೆ ಸರ್ಕಾರಿ ಯೋಜನೆ ಸಿಗಲ್ಲ: ಸಚಿವರಿಂದ ಬೆದರಿಕೆ

ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಯಾವೆಲ್ಲ ಪಂಚಾಯತಿಗಳಲ್ಲಿ ಬಿಜೆಪಿ ಸೋಲುತ್ತದೆಯೋ, ಆ ಪಂಚಾಯತಿಗಳಿಗೆ ಸರ್ಕಾರಿ ಯೋಜನೆಗಳು ದೊರೆಯುವುದಿಲ್ಲ. ಎಲ್ಲ ರೀತಿಯ ಯೋಜನೆಗಳನ್ನು ತಡೆಹಿಡಿಯಲಾಗುತ್ತದೆ ಎಂದು ಮತದಾರರಿಗೆ ಬಿಜೆಪಿ ಸಚಿವ ಬೆದರಿಕೆ ಹಾಕಿದ್ದಾರೆ. ಅವರ ಹೇಳಿಕೆಯು...

ಅರುಣಾಚಲ ಪ್ರದೇಶ ಬಿಜೆಪಿ ಸಿಎಂ ಕುಟುಂಬದ 4 ಸಂಸ್ಥೆಗಳಿಗೆ 146 ಸರ್ಕಾರಿ ಗುತ್ತಿಗೆ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬ ಸದಸ್ಯರಿಗೆ ಸೇರಿದ ನಾಲ್ಕು ಸಂಸ್ಥೆಗಳಿಗೆ ತವಾಂಗ್ ಜಿಲ್ಲೆಯೊಂದರಲ್ಲೇ 146 ಸರ್ಕಾರಿ ಗುತ್ತಿಗೆಗಳು ಲಭಿಸಿವೆ ಎಂದು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ...

ಭೂ ಹಗರಣ | ನಾಲ್ವರು ಅಧಿಕಾರಿಗಳ ಅಮಾನತು

ಹೆದ್ದಾರಿ ಯೋಜನೆಗೆ ಸಂಬಂಧಿಸಿದ ಬೃಹತ್ ಭೂಸ್ವಾಧೀನ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅರುಣಾಚಲ ಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ಅರುಣಾಚಲ ಪ್ರದೇಶದ ಪೂರ್ವ ಕಾಮೆಂಗ್ ಜಿಲ್ಲೆಯಲ್ಲಿ ಲಾಡಾದಿಂದ ಸರ್ಲಿ ವರೆಗಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅರುಣಾಚಲ ಪ್ರದೇಶ