ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಸಮುದಾಯಗಳ ನಿರುದ್ಯೋಗಿ ಯುವಕ ಯುವತಿಯರ ಅಭಿವೃದ್ದಿಗಾಗಿ ವಿವಿಧ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ...
2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ ಮತ್ತು ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ...
ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು...
ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಉಡುಪಿಯ ಮಲ್ಪೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 'ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್' (UCSL) ಕಂಪನಿಯಲ್ಲಿ ಶಾಶ್ವತ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮಲ್ಪೆಯ ಯುಸಿಎಸ್‌ಎಲ್‌ನಲ್ಲಿ...
ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಥಮ ಬಿವಿಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂವಿಎ) ದೃಶ್ಯ ಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ...