ಅಸ್ಸಾಂ ಅಖಾಡ: ಬಿಜೆಪಿ ಮಿತ್ರಪಕ್ಷ ಎಜಿಪಿಯಿಂದ ಶೇ. 50 ಮುಸ್ಲಿಂ ಅಭ್ಯರ್ಥಿಗಳು; ಏನಿದು ‘ಕಮಲ’ದ ಹೊಸ ರಣತಂತ್ರ?

ತಾನು ತನ್ನ ಸೈದ್ಧಾಂತಿಕ ನಿಲುವಿನಂತೆ ಮುಸ್ಲಿಮರಿಗೆ ಟಿಕೆಟ್ ನಿರಾಕರಿಸಿದರೂ, ಅಧಿಕಾರ ಹಿಡಿಯುವ ಏಕೈಕ ಮಹತ್ವಾಕಾಂಕ್ಷೆಯಿಂದ ಮಿತ್ರಪಕ್ಷಗಳ ಮುಖಾಂತರ ಅದೇ ಮುಸ್ಲಿಂ ನಾಯಕರನ್ನು ಅಖಾಡಕ್ಕಿಳಿಸಿ ವಿರೋಧಿ ಪಾಳೆಯದ ಮತಬ್ಯಾಂಕ್‌ಗೆ ಕನ್ನ ಹಾಕಲು ಬಿಜೆಪಿ ಮಾಸ್ಟರ್...

ಅಸ್ಸಾಂ ಚುನಾವಣೆ: ಬಿಜೆಪಿಯ ಹತಾಶ ‘ಆಪರೇಷನ್’ ತಂತ್ರ, ಪುಟಿದೇಳಲು ಕಾಂಗ್ರೆಸ್‌ಗೆ ಸುವರ್ಣಾವಕಾಶ

ಬಿಜೆಪಿಯ ಎಲ್ಲಾ ರಾಜಕೀಯ ಮೇಲಾಟಗಳನ್ನು ಅಸ್ಸಾಂನ ಮತದಾರರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾಯಕರ ಪಕ್ಷಾಂತರವನ್ನು ಮತದಾರರು ಹೇಗೆ ಸ್ವೀಕರಿಸುತ್ತಾರೆ ಎಂಬುದು ಅತ್ಯಂತ ಕುತೂಹಲಕಾರಿಯಾಗಿದೆ. ಅಭಿವೃದ್ಧಿಯ ಭರವಸೆ, ನಾಯಕರ ವಿಶ್ವಾಸಾರ್ಹತೆ ಮತ್ತು ಪಕ್ಷಗಳ ಸೈದ್ಧಾಂತಿಕ...

ಅಸ್ಸಾಂ ಮಹಾಸಮರ | ಕಾಂಗ್ರೆಸ್‌ಗೆ ಮತ್ತೆ ವೈಭವದ ದಿನಗಳು ಬರಲಿವೆಯೇ?

15 ವರ್ಷಗಳ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ತರುಣ್ ಗೊಗೊಯ್ ಅವರ ಕಾಲವನ್ನು ಅಸ್ಸಾಂನ "ಸುವರ್ಣ ಯುಗ" ಎಂದೇ ಕರೆಯಲಾಗುತ್ತದೆ. ಅವರು ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ 'ಉಲ್ಫಾ' ಉಗ್ರವಾದ ಶಿಖರದಲ್ಲಿತ್ತು ಹಾಗೂ...

2026 ಅಸ್ಸಾಂ ಮಹಾಸಮರ: ಕಾಗದದಲ್ಲೇ ಉಳಿದ ಬಿಜೆಪಿ ಸರ್ಕಾರದ ಕಲ್ಯಾಣ

ಅಸ್ಸಾಂನ ರಾಜಕೀಯ ಅಖಾಡದಲ್ಲಿ ದಿನದಿಂದ ದಿನಕ್ಕೆ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಹಿಂದುತ್ವ, ಕಲ್ಯಾಣ ಯೋಜನೆಗಳು ಮತ್ತು ಪ್ರಬಲ ನಾಯಕತ್ವದ ಮೂಲಕ ಈ ಎಲ್ಲಾ ಟೀಕೆಗಳನ್ನು ಮೆಟ್ಟಿ ನಿಲ್ಲಲು ಬಿಜೆಪಿ ರಣತಂತ್ರ ಹೆಣೆದಿದ್ದರೆ, ಆಡಳಿತ...

ಅಸ್ಸಾಂ ರಣಕಣ | ‘ಕೈ’ಗೆ ಅನುಕಂಪದ ಅಲೆ – ಕಮಲಕ್ಕೆ ‘ಆಡಳಿತ ವಿರೋಧಿ’ ಕಂಟಕ

2026ರ ಅಸ್ಸಾಂ ವಿಧಾನಸಭಾ ಚುನಾವಣೆ ಕೇವಲ ಅಧಿಕಾರ ಹಿಡಿಯುವ ಹೋರಾಟವಾಗಿ ಉಳಿದಿಲ್ಲ, ಇದು ಅಸ್ಸಾಂನ ಅಸ್ಮಿತೆ ಮತ್ತು ಸಿದ್ಧಾಂತಗಳ ನಡುವಿನ ಸಂಘರ್ಷವಾಗಿದೆ. ಒಂದೆಡೆ ದಿವಂಗತ ತರುಣ್ ಗೊಗೊಯ್ ಅವರ ಆಡಳಿತದ ನೆನಪು ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಸ್ಸಾಂ ವಿಧಾನಸಭೆ ಚುನಾವಣೆ