ಗುಜರಾತ್‌ | ಅಹಮದಾಬಾದ್‌ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು, ಚೆನ್ನೈ, ದೆಹಲಿ, ಲಖನೌ ನಂತರ ಈಗ ಗುಜರಾತ್‌ನ ಅಹಮದಾಬಾದ್‌ ನ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಹಮದಾಬಾದ್‌ನ ದೆಹಲಿ ಪಬ್ಲಿಕ್‌ ಶಾಲೆ ಹಾಗೂ ಆನಂದ್‌ ನಿಕೇತನ್‌...

ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡನೇ ಆವೃತ್ತಿಯ ಪಂದ್ಯಗಳು ವಿದೇಶದಲ್ಲಿ ನಡೆಯುತ್ತವೆ ಎಂಬ ಊಹಾಪೋಹಕ್ಕೆ ತೆರೆ ಬಿದ್ದಿದ್ದು, ಕ್ಲಾಲಿಫೈಯರ್‌, ಎಲಿಮನೇಟರ್‌ ಹಾಗೂ...

ಭಾರತ – ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಟಾಸ್ ಗೆದ್ದ ಆಸೀಸ್

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್‌ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದ್ದು, ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ಪ್ಯಾಟ್ ಕಮ್ಮಿನ್ಸ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅಹಮಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್‌...

ವಿಶ್ವಕಪ್ | ದ್ರಾವಿಡ್, ಕೊಹ್ಲಿ,ಶಮಿ ಯಾರಿಗಾಗಿ ಈ ಬಾರಿಯ ಕಪ್; ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಜಗತ್ತು

ವಿಶ್ವದಲ್ಲಿರುವ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ  ಏಕದಿನ ವಿಶ್ವಕಪ್‌ 2023ರ ಫೈನಲ್‌ನ ರೋಚಕ ಪಂದ್ಯ ಇಂದು ಅಹಮದಾಬಾದ್‌ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ...

ವಿಶ್ವಕಪ್ ಫೈನಲ್ ಪಂದ್ಯ ಬಂಡವಾಳ ಮಾಡಿಕೊಂಡ ವಿಮಾನಯಾನ ಸಂಸ್ಥೆ, ಹೋಟೆಲ್‌ಗಳು: ಟಿಕೆಟ್, ಕೊಠಡಿ ಬಾಡಿಗೆ ಹತ್ತು ಪಟ್ಟು ಹೆಚ್ಚಳ

ಗುಜರಾತಿನ ಅಹಮದಾಬಾದಿನಲ್ಲಿ ನ.19ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್‌ ಪಂದ್ಯ ನಡೆಯಲಿದೆ. ಟ್ರೋಫಿ ಯಾರು ಗೆಲ್ಲುತ್ತಾರೆಂದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಕ್ರೀಡಾ ಹಬ್ಬಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಅಹಮದಾಬಾದ್