ಇದು ಡಿಜಿಟಲ್ ಯುಗ ಎಲ್ಲವೂ ಡಿಜಿಟಲ್ ವ್ಯವಹಾರಗಳಾಗಿ ಮಾರ್ಪಡುತ್ತಿವೆ. ಇದೇ ಹೊತ್ತಿನಲ್ಲಿ ಸೈಬರ್ ಕ್ರೈಮ್ ಕೂಡ ಹೆಚ್ಚಾಗುತ್ತಿದ್ದು, ಗುಜರಾತ್‌ನ ಅಹಮದಾಬಾದ್ ಮತ್ತು ಸೂರತ್ ನಗರಗಳು ದೇಶದ ಸೈಬರ್ ಕ್ರೈಮ್ ಹಾಟ್‌ಸ್ಪಾಟ್‌ಗಳಾಗಿ ಗುರುತಿಸಿಕೊಂಡಿವೆ. ಈ...
ಅಹಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯವು ದೇಶದ ಕ್ರೀಡಾ ಇತಿಹಾಸದಲ್ಲೊಂದು ಕಪ್ಪು ಚುಕ್ಕೆ. ಕ್ರೀಡೆಯೊಂದರ ಘನತೆಗಿಂತ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಾಜಾದ ದೇಶದ ಮರ್ಯಾದೆಗಿಂತ, ಕ್ರೀಡಾಪ್ರೇಮಿಗಳ ಹಿತಕ್ಕಿಂತ ಚಿಲ್ಲರೆ ರಾಜಕೀಯವೇ ಮೇಲುಗೈ...
ಮೊಬೈಲ್‌ನಲ್ಲಿ ಹೆಚ್ಚು ಆಡವಾಡುವ, ಅದನ್ನು ಗೀಳಾಗಿಸಿಕೊಂಡಿರುವ ಮಕ್ಕಳನ್ನು ನೋಡಿರುತ್ತೇವೆ. ಒಂದು ವೇಳೆ ಮೊಬೈಲ್ ನೀಡದಿದ್ದರೆ, ಕೊಡಿಸದಿದ್ದರೆ ಮುನಿಸಿಕೊಳ್ಳುವುದು ಅಥವಾ ಹಠ ಮಾಡುವುದನ್ನು ನೋಡಿರುತ್ತೇವೆ. ಕೆಲವರಂತೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಓದಿರುತ್ತೇವೆ. ಆದರೆ ಈ ಘಟನೆ...
ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
ʻಇಎಸ್‌ಪಿಎನ್ ಕ್ರಿಕ್‌ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ...
ಐಪಿಎಲ್ 16ನೇ ಆವೃತ್ತಿಯ ಚೆನ್ನೈ ಮತ್ತು ಗುಜರಾತ್ ತಂಡಗಳ ನಡುವಿನ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಈ ಹಿನ್ನಲೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
2008ರಲ್ಲಿ ಐಪಿಎಲ್ ಆರಂಭದಾಗಿನಿಂದ ಇದೇ ಮೊದಲ...