"ಮಕ್ಕಳು ತಮ್ಮ ಬಾಲ್ಯದ ಕೆಲವು ದಿನವನ್ನು ಹಬ್ಬದ ರೂಪದಲ್ಲಿ ಕಳೆಯಬೇಕು. ಮಕ್ಕಳು ನಿಮ್ಮ ಸಮುದಾಯವನ್ನು ಬೆಳಗಿಸಬೇಕು" ಎಂದು ಲೊಯೋಲ ವಿಕಾಸ ಕೇಂದ್ರ ನಿರ್ದೇಶಕರು ವಿನ್ಸೆಂಟ್ ಜೇಸನ್ರವರು ಹೇಳಿದರು.
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ...
ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ವಿವಿಧ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ...
ಗಯಾನಾದಲ್ಲಿ ನಡೆದ ಟಿ20 ವಿಶ್ವಕಪ್ 2024ರಲ್ಲಿ ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕೊನೆಯ ಬಾರಿಗೆ ಆಡಿದ್ದ ಆಲ್ ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ನ...
10 ವರ್ಷದ ಬಳಿಕ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಅರ್ಹತೆ ಪಡೆದಿದ್ದು, ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಲೆಜೆಂಡರಿ ಕಪಿಲ್ ದೇವ್ ಅವರು...
ಮಂಗಳವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡದ ನಡುವೆ ರೋಚಕ ಐಪಿಎಲ್ ಪಂದ್ಯಾವಳಿ ನಡೆದಿದೆ. ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಜೋಸ್ ಬಟ್ಲರ್ ಅವರು ಐಪಿಎಲ್...