ಚಾಮರಾಜನಗರ | ಗ್ರಾಮ ಪಂ. ಕಚೇರಿ ಗೋಡೆಗೆ ‘ಡೆತ್‌ ನೋಟ್‌’ ಅಂಟಿಸಿ ನೀರುಗಂಟಿ ಆತ್ಮಹತ್ಯೆ

ಗ್ರಾಮ ಪಂಚಾಯತಿಯಲ್ಲಿ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲವೆಂದು ಮನನೊಂದಿದ್ದ ನೀರುಗಂಟಿಯೊಬ್ಬರು ಪಂಚಾಯತಿ ಕಚೇರಿ ಕಟ್ಟಡದ ಗೋಡೆಗೆ 'ಡೆತ್‌ ನೋಟ್‌' ಅಂಟಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಚಾಮರಾಜನಗರ ಜಿಲ್ಲೆಯ ಹೊಂಗನೂರಿನಲ್ಲಿ ನಡೆದಿದೆ. ಹೊಂಗನೂರು ಗ್ರಾಮ...

ಧಾರವಾಡ | ಮಾನಸಿಕ ಕಿರುಕುಳಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಕೆಲವರಿಂದ ತೀವ್ರ ಮಾನಸಿಕ ಕಿರುಕುಳಕ್ಕೆ ಮನನೊಂದ ಯುವಕನೋರ್ವ ಮನೆಯ ಅಟ್ಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲ್ಲೂಕು ಚಿಕ್ಕನೇರ್ತಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಕಿರುಕುಳವೇ ಕಾರಣ...

ಮಧ್ಯಪ್ರದೇಶ | 25 ಲಿಂಗತ್ವ ಅಲ್ಪಸಂಖ್ಯಾತರು ‘ಫಿನೈಲ್’ ಸೇವಿಸಿ ಸಾಮೂಹಿಕ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸುಮಾರು 25 ಮಂದಿ ವಿಷಕಾರಿ 'ಫಿನೈಲ್' ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು...

ಹರಿಯಾಣ | ಮೃತ ಐಪಿಎಸ್‌ ಪೂರಣ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಹರಿಯಾಣದಲ್ಲಿ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಸಾವು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ, ಹರಿಯಾಣದ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಸಾವನ್ನಪ್ಪಿದ್ದು, ಅವರು ಆತ್ಮಹತ್ಯೆ...

ಹರಿಯಾಣದ ನಂತರ, ತೆಲಂಗಾಣದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ವಿಶೇಷ ಶಾಖೆಯ ಘಟಕದಲ್ಲಿ ನಿಯೋಜಿತರಾಗಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಶನಿವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 54 ವರ್ಷದ ಎಎಸ್‌ಐ ಸತ್ಯನಾರಾಯಣ ಅವರು ಮಧ್ಯಾಹ್ನ 1.30...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆತ್ಮಹತ್ಯೆ