ಕಲಬುರಗಿ | ಆಸ್ತಿಗಾಗಿ ಕಿರುಕುಳ ಆರೋಪ : ವಿಷ ಸೇವಿಸಿದ ಯುವಕ ಸಾವು

ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಸವಣ್ಣಪ್ಪ ಬಿರಾದಾರ್‌ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...

ಕೇರಳ | ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಕೇರಳದ ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಬುಧವಾರ ಮುಂಜಾನೆ ಕೊಚ್ಚಿಯ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಿಶಾದ್...

ದಾವಣಗೆರೆ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ದಾವಣಗೆರೆಯ ಆನಗೋಡು ಹೋಬಳಿಯ ಹೊನ್ನಾನಾಯ್ಕನಹಳ್ಳಿ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ್ ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ನಷ್ಟದಿಂದಾಗಿ ಮಾಡಿದ್ದ ಬ್ಯಾಂಕ್‌ನಲ್ಲಿ ಹಾಗೂ ಖಾಸಗಿಯವರ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ...

ಚಿಕ್ಕಮಗಳೂರು | ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ. ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು...

ಮಕ್ಕಳಿಂದಲೇ ಕಿರುಕುಳ; ವೃದ್ಧ ದಂಪತಿ ಆತ್ಮಹತ್ಯೆ

ಇಳಿ ವಯಸ್ಸಿನಲ್ಲಿ ತಂದೆ-ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳೇ ತಮಗೆ ಕಿರುಕುಳ ನೀಡಿದ್ದು, ಬೇಸತ್ತ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನಲ್ಲಿ ನಡೆದಿದೆ. ನೀರಿನ ಟ್ಯಾಂಕ್‌ಗೆ ಬಿದ್ದು ದಂಪತಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮೃತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆತ್ಮಹತ್ಯೆ