ಮಧ್ಯಪ್ರದೇಶ| ಕುಟುಂಬದ ಏಳು ಮಂದಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ವ್ಯಕ್ತಿಯೋರ್ವ ಒಂದೇ ಕುಟುಂಬದ 7 ಸದಸ್ಯರನ್ನು ಕೊಂದು ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಬುಧವಾರ ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಬೋದಲ್ ಕಚರ್ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಎಂಟು ಮಂದಿ ಶವವಾಗಿ ಪತ್ತೆಯಾಗಿದ್ದಾರೆ...

ಐಪಿಎಲ್ ಬೆಟ್ಟಿಂಗ್ | ಸಾಲಕ್ಕೆ ತುತ್ತಾಗಿ ರಾಯಚೂರಿನ ಯುವಕ ಆತ್ಮಹತ್ಯೆ

ಐಪಿಎಲ್‌ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್‌ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್‌...

ಛತ್ತೀಸ್‌ಗಢ| ಮದುವೆಗೆ ನಕಾರ; ಯುವತಿ ಕುಟುಂಬದ ಐವರನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಛತ್ತೀಸ್‌ಗಢದ ಸಾರಂಗಢ-ಬಿಲೈಗಢ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ 30 ವರ್ಷದ ವ್ಯಕ್ತಿಯೊಬ್ಬ ಯುವತಿಯ ಕುಟುಂಬದ ಐದು ವರ್ಷದ ಬಾಲಕ ಸೇರಿದಂತೆ ಐವರನ್ನು ಕೊಂದು ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವ...

ಬೆಂಗಳೂರು | ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸಲು ಹೋಗಿ ಪತಿ ಸಾವು

ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುತ್ತಿರುವಾಗಲೇ ಪತಿ ಮೃತಪಟ್ಟ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮಿತ್ ಕುಮಾರ್(28) ಮೃತ ದುರ್ದೈವಿ. ಇವರು ಮೂಲತಃ ಬಿಹಾರದವರು. ಕಳೆದ 10...

ಸಚಿನ್ ತೆಂಡೂಲ್ಕರ್ ಮನೆಯಲ್ಲಿ ಭದ್ರತೆಗಿದ್ದ ಪೊಲೀಸ್ ಆತ್ಮಹತ್ಯೆ

ಮಾಜಿ ಕ್ರಿಕೆಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಮನೆಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ತಮ್ಮ ಸ್ವಗೃಹ ಮಹಾರಾಷ್ಟ್ರದ ಜಲಗಾವ್‌ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಾಜ್ಯ ಮೀಸಲು ಪಡೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆತ್ಮಹತ್ಯೆ