ಆದಾಯ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಯ ವಿರುದ್ಧವಾಗಿ ಕಾಂಗ್ರೆಸ್ ಈಗ ದೆಹಲಿ ಹೈಕೋರ್ಟ್ನ ಮೆಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಮನ್ಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾರನ್ನು ಒಳಗೊಂಡ ಪೀಠವು ಈ...
ಆದಾಯ ತೆರಿಗೆ ಇಲಾಖೆಯಿಂದ ರದ್ದಾಗಿದ್ದ ಕಾಂಗ್ರೆಸ್ ಪಕ್ಷದ ಹಲವು ಖಾತೆಗಳು ಒಂದು ಗಂಟೆಯ ನಂತರ ಮರಳಿ ಚಾಲ್ತಿಗೊಂಡಿವೆ. ಪಕ್ಷವು ದೆಹಲಿಯ ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ಮಂಡಳಿಗೆ ಮನವಿ ಸಲ್ಲಿಸಿದ ನಂತರ ಕಾರ್ಯಗತಗೊಂಡಿವೆ.
ಈ...
ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಪಾವತಿಸುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವಾ ಪ್ರತ್ಯೇಕ ದಕ್ಷಿಣ...
ರಾಜ್ಯ ರಾಜಧಾನಿ ಬೆಂಗಳೂರಿನ ಸಬ್ ರಿಜಿಸ್ಟಾರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಹೆಬ್ಬಾಳ, ಇಂದಿರಾನಗರ, ಹಲಸೂರು ಸಬ್ ರಿಜಿಸ್ಟ್ರಾರ್ ಕಚೇರಿಗಳ...
ರಾಜ್ಯದ ಜನರು ನಾಲ್ಕು ಲಕ್ಷ ಕೋಟಿ ರೂಪಾಯಿ ತೆರಿಗೆ ಕಟ್ಟುತ್ತಿದ್ದರೂ ಕೇಂದ್ರದಿಂದ ಕರ್ನಾಟಕಕ್ಕೆ ಬರುತ್ತಿರುವುದು ಕೇವಲ 50 ಸಾವಿರ ಕೋಟಿ ರೂಪಾಯಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...