ಆಪರೇಷನ್ ಸಿಂಧೂರ | ಸುಳ್ಳು, ವದಂತಿಗೆ ಮುಗಿಬಿದ್ದ ಭಾರತೀಯ ಮಾಧ್ಯಮಗಳು; ಸತ್ಯ ಬಿಚ್ಚಿಡುತ್ತಿರುವ ಝುಬೇರ್

ಬುಧವಾರ ಮುಂಜಾನೆ, ಪಾಕಿಸ್ತಾನದ 9 ಪ್ರದೇಶಗಳ ಮೇಲೆ ಭಾರತ ದಾಳಿ ಮಾಡಿದೆ. ಈ ದಾಳಿ ಬೆನ್ನಲ್ಲೇ ನಾನಾ ರೀತಿಯ ಸುದ್ದಿಗಳು, ವದಂತಿಗಳು ಹರಿದಾಡುತ್ತಿವೆ. ಇಸ್ರೇಲ್‌, ಹಮಾಸ್‌, ಇರಾನ್‌ನಲ್ಲಿ ಇತ್ತೀಚೆಗೆ ನಡೆದಿದ್ದ ದಾಳಿಗಳ ವಿಡಿಯೋಗಳು,...

BREAKING NEWS | ಪಾಕಿಸ್ತಾನ ಪ್ರತಿ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಮಂದಿಗೆ ಗಾಯ

ಪಹಲ್ಗಾಮ್ ದಾಳಿಗೆ ಪ್ರತಿರೋಧವಾಗಿ ಭಾರತ ಆಪರೇಷನ್ ಸಿಂಧೂರ ಆರಂಭಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಪ್ರತಿದಾಳಿ ನಡೆಸಿದ್ದು ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಜಮ್ಮು...

ಭಯೋತ್ಪಾದಕ ನೆಲೆಗಳ ಮೇಲೆ ದಾಳಿ, ನಾಗರಿಕರು ಸಾವನಪ್ಪಿಲ್ಲ: ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ

ದೇಶದಲ್ಲಿ ಕೋಮು ದಂಗೆ ಸೃಷ್ಟಿಸುವ ಉದ್ದೇಶದಿಂದಲೇ ಪಹಲ್ಗಾಮ್ ದಾಳಿ ನಡೆದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ವಿಕ್ರಂ ಮಿಸ್ರಿ ಈ ಮಾಹಿತಿ...

ಆಪರೇಷನ್ ಸಿಂಧೂರ | ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ನಾಯಕರಿಂದ ದಾಳಿ ಕುರಿತು ಪ್ರಶಂಸೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಬುಧವಾರ ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. ಈ ಪ್ರತೀಕಾರದ ದಾಳಿಯ ಬಗ್ಗೆ ರಾಜಕೀಯ ಮುಖಂಡರು ಸಾಮಾಜಿಕ...

ಭಾರತ-ಪಾಕ್ ಘರ್ಷಣೆ ಶೀಘ್ರವೇ ಕೊನೆಗೊಳ್ಳುತ್ತದೆ ಎಂದ ಟ್ರಂಪ್‌; ಸಂಯಮಕ್ಕೆ ವಿಶ್ವಸಂಸ್ಥೆ ಕರೆ

ಬುಧವಾರ ಮುಂಜಾನೆ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತದ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ 7 ಮಂದಿ ಪಾಕ್ ನಾಗರಿಕರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಗೆ ಶೀಘ್ರವೇ ಪ್ರತಿಕ್ರಿಯಿಸುತ್ತೇವೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆಪರೇಷನ್ ಸಿಂಧೂರ