ಭಾರೀ ಮಳೆ | ತಾಪ ಏರಿಕೆಯಿಂದ ದೆಹಲಿಗೆ ಮುಕ್ತಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಶನಿವಾರ ಮುಂಜಾನೆ ದೆಹಲಿಯ ಕೆಲವು ಭಾಗಗಳಲ್ಲಿ ಮಳೆಯು ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ನೀಡಿದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿಯಲ್ಲಿ ಇಂದು ದಿನವಿಡೀ...

ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ನಡೆದ ದುರ್ಘಟನೆಗಳಲ್ಲಿ 8 ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು...

ಹಿಮಪಾತ | ಕೇದಾರನಾಥ ಯಾತ್ರೆ ಸ್ಥಗಿತ; ಆರೆಂಜ್‌ ಅಲರ್ಟ್

ಯಾತ್ರೆ ಪ್ರದೇಶದಲ್ಲಿ ಇನ್ನು 2-3 ದಿನ ಹಿಮಪಾತ ಹಿಮಪಾತ ಹಿನ್ನೆಲೆಯಲ್ಲಿ ಯಾತ್ರಿಕರ ನೋಂದಣಿ ಸ್ಥಗಿತ ಭಾರೀ ಹಿಮಪಾತದ ಹಿನ್ನೆಲೆ ಕೇದಾರನಾಥ ಯಾತ್ರೆ ಬುಧವಾರ (ಮೇ 3) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇದಾರನಾಥ ದೇಗುಲ ಪ್ರದೇಶದಲ್ಲಿ ಹವಾಮಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರೆಂಜ್‌ ಅಲರ್ಟ್‌