ಶೇಕಡ 70ರಷ್ಟು ಭಾರತೀಯರಲ್ಲಿ ಆರೋಗ್ಯ ವಿಮೆಯಿಲ್ಲ: ಲ್ಯಾನ್ಸೆಟ್ ಅಧ್ಯಯನ ವರದಿ

ಆರೋಗ್ಯ ವಿಮಾ ರಕ್ಷಣೆಯನ್ನು ವಿಸ್ತರಿಸುವಲ್ಲಿ ಭಾರತವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಆರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಎರಡನೇ ಸ್ಥಾನದಲ್ಲಿ ಭಾರತವಿದೆ. ಮೊದಲ ಸ್ಥಾನದಲ್ಲಿ ಇಂಡೋನೇಷ್ಯಾ ಇದೆ ಎಂದು ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು...

ಬಜೆಟ್ 2025 | ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ, ಆರೋಗ್ಯ ವಿಮೆ

ಜೊಮ್ಯಾಟೊ, ಸ್ವಿಗ್ಗಿ ಮೊದಲಾದ ಕಡೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಸುಮಾರು ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಅಧಿಕೃತ ಗುರುತಿನ ಚೀಟಿ ಮತ್ತು ಪಿಎಂ ಜನ ಆರೋಗ್ಯ ಯೋಜನೆಯಡಿಯಲ್ಲಿ ಆರೋಗ್ಯ ವಿಮೆ...

ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿ ಮರು ಪರಿಶೀಲಿಸಲು ಪ್ರಧಾನಿ ಮೋದಿಗೆ ಪತ್ರ ಬರೆದ ಸಚಿವ ಗುಂಡೂರಾವ್

ಆರೋಗ್ಯ ವಿಮೆಯ ಮೇಲಿನ ಶೇ.18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ...

ಆರೋಗ್ಯ ವಿಮೆ, ಜೀವ ವಿಮೆ ಮೇಲಿನ ಜಿಎಸ್‌ಟಿ ತೆರವಿಗೆ ಒತ್ತಾಯಿಸಿ ‘ಇಂಡಿಯಾ’ ಪ್ರತಿಭಟನೆ

ಆರೋಗ್ಯ ವಿಮೆ, ಜೀವ ವಿಮೆ ಮೇಲೆ ವಿಧಿಸಲಾಗಿರುವ ಜಿಎಸ್‌ಟಿ ತೆರಿಗೆಯನ್ನು ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭೆಯ ಸದಸ್ಯ...

ಗದಗ | ಅಪಘಾತ ವಿಮೆಯ ಪರಿಹಾರ ಚೆಕ್ ವಿತರಣೆ

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಅಂಚೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಟಾಟಾ ವಿಮೆ ಕಂಪನಿಯು 10 ಲಕ್ಷ ರೂಪಾಯಿಯ ವಿಮಾ ಚೆಕ್ ವಿತರಣೆ ಮಾಡಿದೆ. ಗದಗ ಜಿಲ್ಲೆಯ ಶಿರಹಟ್ಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರೋಗ್ಯ ವಿಮೆ