ಅಚ್ಚೇದಿನ್ ತರಲಾಗದವರು ಮತ್ತೆ 23 ವರ್ಷ ಸಮಯ ಕೇಳುತ್ತಿರುವುದು ಹಾಸ್ಯಾಸ್ಪದ: ಸಚಿವ ದಿನೇಶ್ ಗುಂಡೂರಾವ್

ಆಯುಷ್ಮಾನ್ ಯೋಜನೆ ನಮ್ಮದು, ಶೇ 70ರಷ್ಟು ಹಣ ನಮ್ಮ ರಾಜ್ಯ ಸರ್ಕಾರದ್ದು ಬೆಂಗಳೂರನ್ನ ಟ್ಯಾಂಕರ್ ಸಿಟಿ ಎನ್ನುವ ಮೋದಿಯವರು ಏನು ಐಟಿ ಸಿಟಿ ಮಾಡಿದ್ರಾ? 10 ವರ್ಷಗಳಲ್ಲಿ ಅಚ್ಚೇ ದಿನಗಳನ್ನ ತರದೇ ಈಗ...

ದಕ್ಷಿಣ ಕನ್ನಡ | ಕರಾವಳಿಯಲ್ಲಿ 30 ವರ್ಷ ಕಮಲ ನೋಡಿದ ಜನ ಈಗ ಬದಲಾವಣೆ ಬಯಸಿದ್ದಾರೆ: ದಿನೇಶ್ ಗುಂಡೂರಾವ್

"ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ...

ಮಂಗನ ಕಾಯಿಲೆ | ಮರಣ ಪ್ರಮಾಣ ತಗ್ಗಿಸಲು ಡಿಹೆಚ್‌ಒಗಳಿಗೆ ಹೆಚ್ಚಿನ ಹೊಣೆ: ಸಚಿವ ಗುಂಡೂರಾವ್

ಮಲೆನಾಡು ಭಾಗದ ಶಾಸಕರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ಕೆಎಫ್.ಡಿ ಟೆಸ್ಟಿಂಗ್ ನಲ್ಲಿ ವಿಳಂಬ ಆಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ...

ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ ವೆಡ್ಡಿಂಗ್ ಶೂಟ್: ವೈದ್ಯ ಅಮಾನತು

ಚಿತ್ರದುರ್ಗದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಮಾಡಿದ್ದ ಸರ್ಕಾರಿ ವೈದ್ಯನನ್ನು ಅಮಾನತು ಮಾಡಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಭರಮಸಾಗರ ಮೂಲದ ವೈದ್ಯ ಡಾ.ಅಭಿಷೇಕ್ ಗುತ್ತಿಗೆ ಅಧಾರದಲ್ಲಿ ಕೆಲಸ...

ಸೋಂಕು ರಹಿತ ಡಯಾಲಿಸಿಸ್ ಸೇವೆಗೆ ನಾಳೆ ಸಿಎಂ ಚಾಲನೆ: ಡಯಾಲಿಸಿಸ್ ಬಗ್ಗೆ ಮುತುವರ್ಜಿ ವಹಿಸಿದ್ದ ಆರೋಗ್ಯ ಸಚಿವ ಗುಂಡೂರಾವ್

ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲೈಸರ್‌ಗಳ ಕಾರ್ಯಾರಂಭ ಡಯಾಲಿಸಿಸ್ ಸದೃಢಗೊಳಿಸುತ್ತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ ಉಚಿತವಾಗಿ ಉತ್ತಮ ಡಯಾಲಿಸಿಸ್ ಸೇವೆ ಎದುರು ನೋಡುತ್ತಿದ್ದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್