ಉಡುಪಿ | RSS ಧ್ವಜ ಹಾರಿಸಿದ ಜಿಲ್ಲಾಧಿಕಾರಿ; ಕ್ರಮಕ್ಕೆ ಆಗ್ರಹ

ಉಡುಪಿಯಲ್ಲಿ ನಡೆದ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಹಿಂದುತ್ವ ಕೋಮುವಾದಿ ಸಂಘಟನೆ...

ಗಾಲ್ವಾನ್ ಸಂಘರ್ಷದ ಬಳಿಕ ಇದೇ ಮೊದಲು ಬಿಜೆಪಿ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್‌ ಪಕ್ಷದ ನಿಯೋಗ

2020ರ ಗಾಲ್ವಾನ್ ಕಣಿವೆಯ ಸಂಘರ್ಷದ ನಂತರ ಮತ್ತು 2024ರಲ್ಲಿ ಭಾರತ-ಚೀನಾ ಸಂಬಂಧಗಳಲ್ಲಿ ಕಂಡುಬಂದ ಚೇತರಿಕೆಯ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಚೀನಾ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ಉಪ ಸಚಿವೆ ಸನ್ ಹೈಯಾನ್ ನೇತೃತ್ವದ...

“ನನ್ನನ್ನ ನೇಣಿಗೇರಿಸಿ” ; ಪ್ರಧಾನಿಗೆ ಚಾಲೆಂಜ್‌ ಮಾಡಿದ ನೇಹಾ ಸಿಂಗ್‌!

ಅಂಧಕಾರದ ರಾತ್ರಿಯಲ್ಲಿ ಒಂದು ದೀಪದಂತೆ, ನೇಹಾ ಸಿಂಗ್ ರಾಠೋರ್ ಅವರ ಧ್ವನಿ ಎಲ್ಲರನ್ನೂ ಎಚ್ಚರಿಸುತ್ತಿರುತ್ತದೆ. ಹಿಂದಿ ಭಾಷೆಯ ಪ್ರಸಿದ್ಧ ಯೂಟ್ಯೂಬರ್ ಮತ್ತು ಜನಪದ ಗಾಯಕಿ, ಬಿಜೆಪಿ-ಆರ್‌ಎಸ್‌ಎಸ್‌ನ ಕೋಮುವಾದ, ಸ್ತ್ರೀದ್ವೇಷ, ಭ್ರಷ್ಟಾಚಾರ ಮತ್ತು ಬೂಟಾಟಿಕೆಗಳನ್ನು...

RSS ಕಚೇರಿಗೆ ಜಿಲ್ಲಾಧಿಕಾರಿ ಭೇಟಿ; ಡಿಸಿಯನ್ನು ‘ಬಿಜೆಪಿ ಕಾರ್ಯಕರ್ತ’ ಎಂದ ಕಾಂಗ್ರೆಸ್‌

ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿ ಇಂದೋರ್‌ನ ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಆರ್‌ಎಸ್‌ಎಸ್‌ನ ಸ್ಥಳೀಯ ಕಚೇರಿಗೆ ಭೇಟಿ ನೀಡಿರುವ ಸಂಗತಿಯು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಜಿಲ್ಲಾಧಿಕಾರಿ ಶಿವಂ ವರ್ಮಾ ಅವರನ್ನು 'ಬಿಜೆಪಿಯ ಕಾರ್ಯಕರ್ತ'ನೆಂದು ಕಾಂಗ್ರೆಸ್‌...

ಆರ್‌ಎಸ್‌ಎಸ್‌ ಕುರಿತು ಟೀಕೆ: ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ನೋಟಿಸ್‌

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಟೀಕಿಸಿದ್ದ ಆರೋಪದ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್ ಹಾಗೂ ಕಾಂಗ್ರೆಸ್‌ ಯುವ ನಾಯಕ ಮೊಹಮ್ಮದ್ ಹ್ಯಾರಿಸ್‌ ನಲಪಾಡ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಎಸ್‌ಎಸ್‌