ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ: ಹೈಕೋರ್ಟ್ ಮೊರೆಹೋದ ಉಪನ್ಯಾಸಕ

ಹಿಂದುತ್ವ ಕೋಮುವಾದಿ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಸೇರುವಂತೆ ಸರ್ಕಾರಿ ಕಾಲೇಜಿನ ಉನ್ನತಾಧಿಕಾರಿಗಳು ಒತ್ತಾಯಿಸುತ್ತಿದ್ದಾರೆ. ಸೇರಲು ನಿರಾಕರಿಸಿದ್ದಕ್ಕೆ ಹಲ್ಲೆ ಎಸಗಿದ್ದಾರೆ ಎಂದು ಎಂದು ಆರೋಪಿಸಿ ಮಧ್ಯಪ್ರದೇಶದ ಉಪನ್ಯಾಸಕರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಧ್ಯಪ್ರದೇಶದ ಸಿಧಿ...

ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ತ್ರಿಶೂಲಗಳನ್ನು ವಿತರಿಸಿ ಹಿಂದುತ್ವ ರಕ್ಷಣೆಗೆ ಪ್ರತಿಜ್ಞೆ ಮಾಡಲಾಗುತ್ತಿದೆ. ಸಾಂಸ್ಕೃತಿಕ ಅಥವಾ ಧಾರ್ಮಿಕ ರಕ್ಷಣೆಯ ಸೋಗಿನಲ್ಲಿ ಸಾಮಾಜಿಕ ವಿಭಜನೆಗಳನ್ನು ಪ್ರಚೋದಿಸುವ ಮತ್ತು ಹಿಂಸಾಚಾರವನ್ನು ಸಾಮಾನ್ಯಗೊಳಿಸುವ ಸಂಚು ನಡೆಯುತ್ತಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ನಡೆಯಲಿದೆ....

ಅಹಿಂಸೆ ತತ್ವ ಕಾಪಾಡಲು ಹಿಂಸೆ ಅನಿವಾರ್ಯ: ಹಿರಿಯ ಆರ್‌ಎಸ್‌ಎಸ್‌ ನಾಯಕನ ವಿವಾದಾತ್ಮಕ ಹೇಳಿಕೆ

ಈ ಹಿಂದೆಯೂ ಹಲವು ಬಾರಿ ವಿವಾದಾದತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ಹಿರಿಯ ನಾಯಕ ಭಯ್ಯಾಜಿ ಜೋಶಿ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಕೆಲವೊಮ್ಮೆ ಅಹಿಂಸೆ ತತ್ವವನ್ನು ಕಾಪಾಡಬೇಕಾದರೆ...

ʼವಿವೇಕಿʼ ಭಾಗವತ್‌ರಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಯಾವಾಗ?

ರಾಮನ ಜನ್ಮಭೂಮಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ ಆದ ನಂತರ ಭಾರತಕ್ಕೆ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯೊಂದನ್ನ ನೀಡಿದ್ದಾರೆ. ಆ ಮೂಲಕ ದೇಶದ ಇತಿಹಾಸಕ್ಕೆ, ಸ್ವಾತಂತ್ರ್ಯ...

ಸಿಪಿಐಎಂ ಕಾರ್ಯಕರ್ತನ ಹತ್ಯೆ; ಒಂಬತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಸುಮಾರು 19 ವರ್ಷಗಳ ಹಿಂದೆ ಕೇರಳದ ಕಣ್ಣೂರಿನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ತಲಶೇರಿಯ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ)...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಎಸ್‌ಎಸ್‌