ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ಆದೇಶಕ್ಕೆ ಹೈಕೋರ್ಟ್‌ ತಡೆ

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವುದಾದರೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ. ಸರ್ಕಾರಿ ಜಾಗದಲ್ಲಿ ಖಾಸಗಿ ಸಂಘಟನೆಗಳು ಯಾವುದೇ...

ಈ ದಿನ ಸಂಪಾದಕೀಯ | ಕಾಂಗ್ರೆಸ್‌ಗಷ್ಟೇ ಅಲ್ಲ, ಸಮಾಜಕ್ಕೆ ಅರ್ಥವಾಗಿದೆಯೇ ಆರ್‌ಎಸ್‌ಎಸ್ ಅಜೆಂಡಾ?

ನಾವು ಚರಿತ್ರೆಯ ಬೇರುಗಳನ್ನು ಅರಿಯದೆ ಹೋದರೆ, ಗುಲಾಮಗಿರಿ ಮುಂದುವರಿಯುತ್ತದೆ; ಆರ್‌ಎಸ್‌ಎಸ್ ಸಿದ್ಧಾಂತವನ್ನು ಪ್ರದರ್ಶಿಸುವ ಮಂದಿ ಕಾಂಗ್ರೆಸ್‌ನೊಳಗೂ ಸಿಗುತ್ತಾರೆ, ಬೇರೆ ಕಡೆಯೂ ಸಿಗುತ್ತಾರೆ! ಕಾಂಗ್ರೆಸ್‌ನೊಳಗಿರುವ ಸಂಘಪರಿವಾರದ ಮಂದಿಯ ಬಗ್ಗೆ ಮತ್ತೆ ಚರ್ಚೆಯಾಗುತ್ತಿದೆ. ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ...

ವಿಜಯಪುರ‌ | ಆರ್‌ಎಸ್‌ಎಸ್ ವಿರುದ್ಧದ ಸಚಿವ ಪ್ರಿಯಾಂಕ್ ಖರ್ಗೆಯ ಹೋರಾಟಕ್ಕೆ ದಸಂಸ ಬೆಂಬಲ

ದೇಶದ ಕಾನೂನಿನನ್ವಯ ನೋಂದಣಿ ಆಗದೇ ಇರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್‌ಎಸ್) ಸರ್ಕಾರಿ/ಅನುದಾನಿತ ಶಾಲಾ-ಕಾಲೇಜು ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರ, ದೊಣ್ಣೆ ಹಿಡಿದು ಪಥಸಂಚಲನ ಸೇರಿದಂತೆ ಇನ್ನಿತರ ಜನವಿರೋಧಿ, ದೇಶವಿರೋಧಿ...

ತುಮಕೂರು | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ‘ಯಶಸ್ವಿನಿ ಟ್ರಸ್ಟ್‌’ನಲ್ಲಿ ಸ್ಥಾನ; ಕಾಂಗ್ರೆಸ್‌ ಕಾರ್ಯಕರ್ತರ ವಿರೋಧ

ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ 'ಯಶಸ್ವಿನಿ ಟ್ರಸ್ಟ್‌'ಗೆ ಟ್ರಸ್ಟಿಯಾಗಿ ನೇಮಿಸಲಾಗಿದೆ. ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ....

RSSಗೆ ನಿರ್ಬಂಧ: ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತ ರೈತ ಸಂಘ

ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ವಿರುದ್ಧವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಬೆಂಬಲ ವ್ಯಕ್ತಪಡಿಸಿದೆ. ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಎಸ್‌ಎಸ್‌