"ಯಾವುದೇ ಪ್ರತಿಭಟನೆಯನ್ನು ಫ್ರೀಡಂ ಪಾರ್ಕ್ನಲ್ಲಿ ಮಾಡಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗಿದ್ದಾಗ ಇವರಿಗೆ(ಆರ್ಎಸ್ಎಸ್) ಹೇಗೆ ಅವಕಾಶ ಕೊಡಲಾಯಿತು ಎಂದು ಪಿಐಎಲ್ ಸಲ್ಲಿಸಲಿದ್ದೇವೆ. ಆರ್ಎಸ್ಎಸ್ ಹೆಸರಲ್ಲಿ ನೂರಾರು ಎಕರೆ ಜಾಗ ತೆಗೆದುಕೊಂಡಿದ್ದಾರೆ. ಸಂಘ...
ದೊಣ್ಣೆ ಹಿಡಿದು ಪಥ ಸಂಚಲನ ನಡೆಸುವುದಕ್ಕೆ ಆರ್ಎಸ್ಎಸ್ಗೆ ಅನುಮತಿ ನೀಡಕೂಡದು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಟಕ್ಕೆ ಬೆಂಬಲ ಘೋಷಿಸಿದೆ.
ಆರ್ಎಸ್ಎಸ್ ಮೆರವಣಿಗೆ...
ಔರಾದ್ ತಾಲ್ಲೂಕಿನಲ್ಲಿ ಅಕ್ಟೋಬರ್ 7ರಂದು ನಡೆದ ಆರ್ಎಸ್ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಸರ್ಕಾರಿ ನೌಕರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದಲಿತ ಸೇನೆ ಮುಖಂಡರು ಕಲಬುರಗಿಯ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದಾರೆ.
ಈ ಸಂಬಂಧ...
ಆರ್ಎಸ್ಎಸ್ ಒಂದು ಅನಧಿಕೃತ ಸಂಘಟನೆ. ಒಂದು ವೇಳೆ, ಆ ಸಂಘಟನೆ ದೇಶದ ಕಾನೂನಿನ ಅಡಿಯಲ್ಲಿ ತನ್ನ ನೋಂದಣಿ ಮಾಡಿಕೊಂಡಿದ್ದಾರೆ, ಅದರ ದಾಖಲೆಗಳನ್ನು ಸಾಬೀತುಪಡಿಸಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ...
ಆರ್ಎಸ್ಎಸ್ ಈ ದೇಶಕ್ಕೆ, ಸಮಾಜಕ್ಕೆ, ಸಂವಿಧಾನಕ್ಕೆ ಮಾತ್ರ ಮಾರಕವಲ್ಲ. ಸ್ವತಃ ಬಿಜೆಪಿ ನಾಯಕರಿಗೂ ಮಾರಕವಾಗಿದೆ. ಈ ಸತ್ಯವನ್ನು ನಾನು ಹೇಳುತ್ತಿರುವುದಲ್ಲ. ಬಿಜೆಪಿಗರೇ ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ...