ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಅನುಕರಣೆ ಮಾಡಿದ್ದಕ್ಕಾಗಿ ಆರ್‌ಜೆಡಿ ಎಂಎಲ್‌ಸಿ ಸುನೀಲ್ ಸಿಂಗ್ ಅವರನ್ನು ಶುಕ್ರವಾರ ಸದನದಿಂದ ಉಚ್ಚಾಟಿಸಲಾಗಿದೆ. ಕೌನ್ಸಿಲ್‌ನ ನೈತಿಕ ಸಮಿತಿಯ ಶಿಫಾರಸಿನ ಆಧಾರದ ಧ್ವನಿ ಮತದ ಮೂಲಕ ಈ...

ಬಿಹಾರ| ಬಿಜೆಪಿ, ಆರ್‌ಜೆಡಿ ಕಾರ್ಯಕರ್ತರ ಘರ್ಷಣೆ; ಇಬ್ಬರು ಸಾವು, ಇಂಟರ್‌ನೆಟ್ ಸ್ಥಗಿತ

ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಮೇ 21ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ...

ಬಿಹಾರ| ಎನ್‌ಡಿಎಯ ಏಕೈಕ ಮುಸ್ಲಿಂ ಸಂಸದ ಆರ್‌ಜೆಡಿ ಸೇರ್ಪಡೆ

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ. ಮಾಜಿ ಕೇಂದ್ರ ಸಚಿವ ಪಶುಪತಿ...

ಮಾಂಸಾಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ಕಾಂಗ್ರೆಸ್, ಆರ್‌ಜೆಡಿ ತಿರುಗೇಟು

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಹಾಗೂ ಆರ್‌ಜೆಡಿ ತಿರುಗೇಟು ನೀಡಿವೆ. ಪ್ರಧಾನಿ ಮೋದಿ ಅವರು ಆರ್‌ಜೆಡಿಯ ಲಾಲು ಪ್ರಸಾದ್, ಅವರ ಪುತ್ರ...

ಬಿಜೆಪಿ ಜೊತೆ ನಿತೀಶ್ ಮರು ಹೊಂದಾಣಿಕೆ; ಜೆಡಿಯು ಪ್ರಧಾನ ಕಾರ್ಯದರ್ಶಿ ರಾಜೀನಾಮೆ

ಬಿಹಾರದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲಿ ಅಶ್ರಫ್ ಫಾತ್ಮಿ ಅವರು ಜೆಡಿಯುಗೆ ರಾಜೀನಾಮೆ ನೀಡಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆ ಇತ್ತೀಚೆಗೆ ಮರು ಹೊಂದಾಣಿಕೆ ಮಾಡಿಕೊಂಡಿದ್ದರಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಜೆಡಿ