ಬಿಹಾರದ ಹೆಚ್ಚಿನ ಸ್ಥಳಗಳಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ: ಆರ್ಥಿಕ ಸಮೀಕ್ಷೆ

ಬಿಹಾರದ ಗಂಗಾ ನದಿಯ ನೀರು ಅಧಿಕ ಸ್ಥಳಗಳಲ್ಲಿ ಸ್ನಾನಕ್ಕೆ ಯೋಗ್ಯವಾಗಿಲ್ಲ, ನೀರಿನಲ್ಲಿ ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಬಿಹಾರದ ಆರ್ಥಿಕ ಸಮೀಕ್ಷೆ 2024-25 ಹೇಳಿದೆ. ಬಿಹಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಬಿಎಸ್‌ಪಿಸಿಬಿ) 34...

ಆರ್ಥಿಕ ಸಮೀಕ್ಷೆ ಕುರಿತ ಹೇಳಿಕೆ: ರಾಹುಲ್ ಗಾಂಧಿಗೆ ನ್ಯಾಯಾಲಯದ ಸಮನ್ಸ್

ಲೋಕಸಭಾ ಚುನಾವಣೆ ವೇಳೆಯಲ್ಲಿ ಆರ್ಥಿಕ ಸಮೀಕ್ಷೆ ಕುರಿತು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಜನವರಿ 7ರೊಳಗೆ ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವೊಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ. ಜಿಲ್ಲಾ...

ಜಾತಿ ಗಣತಿ, ಆರ್ಥಿಕ ಸಮೀಕ್ಷೆ ಆಧಾರದ ಮೇಲೆ ಶೇ.50ರ ಮೀಸಲಾತಿ ಮಿತಿ ತೆರವು: ರಾಹುಲ್ ಗಾಂಧಿ

ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆಯ ಆಧಾರದ ಮೇಲೆ ಶೇ.50 ಮಿತಿಯನ್ನು ತೆರವುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಅವರು, ಕಾಂಗ್ರೆಸ್‌ನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್ಥಿಕ ಸಮೀಕ್ಷೆ