ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (RBI) ಚುಕ್ಕಾಣಿ ಹಿಡಿದಿರುವ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿಯು ಡಿಸೆಂಬರ್ 10ರಂದು ಕೊನೆಗೊಂಡಿದೆ. ಎರಡು ಅವಧಿಗಳಿಗೆ ಆರ್ಬಿಐ ಗವರ್ನರ್ ಆಗಿದ್ದ ದಾಸ್, ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಅವರ...
ಮಹಾರಾಷ್ಟ್ರದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗ್ರಾಹಕ ಆರೈಕೆ ಇಲಾಖೆಗೆ ಭಾನುವಾರ ವಂಚನೆ ಬೆದರಿಕೆ ಕರೆ ಬಂದಿದೆ ಎಂದು ಎಎನ್ಐ ವರದಿ ಮಾಡಿದೆ.
ಮುಂಬೈ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ....
ಕೋಟ್ಯಂತರ ಮೌಲ್ಯದ ಹಳೇ ನೋಟುಗಳನ್ನು ನಾಶಪಡಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಈ ಹಳೇ ನೋಟುಗಳನ್ನು ಆರ್ಬಿಐಗೆ ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ...
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸತತ 9ನೇ ಬಾರಿ ರೆಪೋ ದರ (ಬಡ್ಡಿದರ) ಸ್ಥಿರವಾಗಿರಿಸಿದ್ದು ರೆಪೋ ದರ ಶೇಕಡ 6.5ರಲ್ಲಿ ಮುಂದುವರಿಯಲಿದೆ.
ಆಗಸ್ಟ್ 6ರಿಂದ ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು...
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಇಂದು ರೆಪೋ ದರವನ್ನು(ಬಡ್ಡಿದರ) ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಬುಧವಾರದಿಂದ (ಜೂನ್ 5) ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್...