ಎರಡು ಸಾವಿರ ಮುಖಬೆಲೆ ನೋಟ್ ಬ್ಯಾನ್ ಮಾಡಿದ ಆರ್ಬಿಐ
ಕೇಂದ್ರ ಸರ್ಕಾರ ನಿರ್ಧಾರ ಖಂಡಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತೊಂದು ನೋಟ್ ಬ್ಯಾನ್...
ಭಾರತೀಯ ರಿಸರ್ವ್ ಬ್ಯಾಂಕ್ 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಳ್ಳುವ ಮಹತ್ವದ ನಿರ್ಧಾರ ಕೈಗೊಂಡಿದೆ.
ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲ ಸೆಪ್ಟೆಂಬರ್ 30, 2023ರವರೆಗೆ ₹ 2000 ಬ್ಯಾಂಕ್ ನೋಟುಗಳಿಗೆ ಠೇವಣಿ ಅಥವಾ...
2021-22ರ ಸಾಲಿನಲ್ಲಿ 12 ಸಹಕಾರಿ ಬ್ಯಾಂಕ್ಗಳ ಪರವಾನಗಿ ರದ್ದು ಮಾಡಿರುವ ಆರ್ಬಿಐ
ನಿಯಮ ಉಲ್ಲಂಘನೆ ಆರೋಪದಲ್ಲಿ 114 ಬಾರಿ ದಂಡ ವಿಧಿಸಿರುವ ರಿಸರ್ವ್ ಬ್ಯಾಂಕ್
ಸಹಕಾರಿ ಬ್ಯಾಂಕ್ಗಳ ವಿರುದ್ಧ ರಿಸರ್ವ್ ಬ್ಯಾಂಕ್ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ...