ಕಾಲ್ತುಳಿತ ಪ್ರಕರಣ | ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ ಹೆಚ್ಚಳ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ಮೃತರ ಕುಟುಂಬಕ್ಕೆ ತಲಾ 10...

ಆರ್ಥಿಕ ಅಪರಾಧದ ಕಂಪನಿಗಳಿಗೆ ಸರ್ಕಾರ ಬ್ರ್ಯಾಂಡ್ ಅಂಬಾಸಿಡರ್: ಸಂಸದ ಗೋವಿಂದ ಕಾರಜೋಳ ಟೀಕೆ

ಆರ್ಥಿಕ ಅಪರಾಧವಿರುವ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಟೀಕಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ...

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ನಿರ್ವಹಿಸಿದ್ದು ‘DNA’ ಕಂಪನಿ: ₹15 ಕೋಟಿ ಖರ್ಚು?

ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ, ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ...

ಕಾಲ್ತುಳಿತ | ಸರ್ಕಾರದ ವಿರುದ್ಧ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ ರಾಜ್ಯ ಕ್ರಿಕೆಟ್ ಅಸೋಸಿಯೇಷನ್

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​​ಸಿಎ) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಕಾಲ್ತುಳಿತದಲ್ಲಾದ ದುರಂತದಿಂದ ಸರ್ಕಾರ, ಸಚಿವರ...

ವ್ಯಕ್ತಿಚಿತ್ರ | ಬೆಂಗಳೂರಿನ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಎಂಥವರು?

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಸಮನ್ಸ್ ಮತ್ತು ಜನಾರ್ದನ ರೆಡ್ಡಿ ವಿರುದ್ಧದ ಬಂಧನ ವಾರಂಟ್‌ಅನ್ನು ಜಾರಿ ಮಾಡುವಲ್ಲಿ ಸೀಮಂತ್ ಕುಮಾರ್ ವಿಫಲರಾಗಿದ್ದರು. ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯಲೋಪ ಎಸಗಿದ್ದರು ಎಂಬ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆರ್‌ಸಿಬಿ ವಿಜಯೋತ್ಸವ