ನಮ್ಮ ರಾಜ್ಯಕ್ಕೆ ಆರ್ಸಿಬಿ ತಂಡದ ಹುಡುಗರು ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು,...
ಆರ್ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭ್ರಮ ಕಣ್ತುಂಬಿಕೊಳ್ಳಲು ಬಂದಿದ್ದ 10 ಅಭಿಮಾನಿಗಳು ಮೃತಪಟ್ಟಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ಆರ್ಸಿಬಿ ಐಪಿಎಲ್...
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿತು.
ಅಹಮದಾಬಾದ್ನಲ್ಲಿ ಮಂಗಳವಾರ (ಜೂ.3) ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6...
ಅಂತೂ 18 ವರ್ಷಗಳಿಂದ ಐಪಿಎಲ್ ಕಪ್ಗಾಗಿ ಪರಿತಪಿಸುತ್ತಿದ್ದ ಆರ್ಸಿಬಿ ಅಭಿಮಾನಿಗಳ ಕನಸು ಈ ವರ್ಷ ಈಡೇರಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2025ರ ಐಪಿಎಲ್ ಟೂರ್ನಿಯ ಫೈನಲ್ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ...
ರೋಚಕ ಹಣಾಹಣಿಯ ಐಪಿಎಲ್ ಫೈನಲ್ನಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡ 20 ಓವರ್ಗಳಲ್ಲಿ 9 ವಿಕೆಟ್ಗಳ ನಷ್ಟಕ್ಕೆ 190 ರನ್ನುಗಳ ಸವಾಲಿನ ಮೊತ್ತ ಪೇರಿಸಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ...