ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಿದ್ದರೆ 150 ಕೋಟಿ ರೂ. ಹಣ...
ಏನೇ ಆದರೂ ಕಾಂಗ್ರೆಸ್ ಪಕ್ಷದ ನಾಯಕರೇ ಅವರದೇ ಪಕ್ಷದ ನಾಯಕರಿಗೇ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಆರೋಪ ಮಾಡಿರುವುದು, ಅದರಿಂದಾಗಿ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರವಾಗಿರುವುದಂತು ನಿಜ. ಈ ಕಳಂಕವನ್ನು ಕಳೆಯಬೇಕಿದ್ದರೆ ತನಿಖೆ ನಡೆಯಲೇಬೇಕು....
ಸರ್ಕಾರ ಪ್ರಮುಖ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯುವ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಇದರಲ್ಲಿ ಅನುಮಾನವೇ ಬೇಡ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್ ನಡೆಯುತ್ತಿದೆ. ಸಚಿವ ಕೆ.ಎನ್.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿ. ಈ ಹನಿಟ್ರ್ಯಾಪ್ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ...