ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ. ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ...
ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡ ಇಂದು (ಜ.14) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ...
ಮುಡಾ ಅಕ್ರಮ ತನಿಖೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಮೂರು ವರ್ಷಗಳ ಕಾಲ ಯಾವುದೇ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ...
ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ...
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಅಧಿವೇಶನದಲ್ಲಿ ಮಾತನಾಡಲಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಉತ್ತರ ಕರ್ನಾಟಕ...