ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ...
ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ...
ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ನಗರದಲ್ಲಿ ಸೋಮವಾರ...
ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷರಾಗಿದ್ದ ಸ್ಯಾಮ್ ಪಿತ್ರೋಡ ಹೇಳಿಕೆ ದೇಶವನ್ನು ಛಿದ್ರ ಮಾಡುವ ಹೇಳಿಕೆ. ಡಿ ಕೆ ಸುರೇಶ್ ಅವರ ಹಿನ್ನೆಲೆ ಗಾಯಕ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದರು.
ಬಿಜೆಪಿ ಕಚೇರಿಯಲ್ಲಿ...
ಗ್ಯಾರಂಟಿಗಳಿಂದ ಪಾಪರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...