"ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತ್ತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ"...
ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲದೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ರಾಜ್ಯಪಾಲರ ಭಾಷಣದಲ್ಲಿ ಏನು ಹೇಳಿಸಬೇಕೆಂದು ತಿಳಿಯದೆ ಕೇಂದ್ರ ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್...
"ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಗೆ ಹುಬ್ಬಳ್ಳಿ - ಧಾರವಾಡದಲ್ಲಿ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು" ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಜೆಟ್ ಅಧಿವೇಶನದ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹರಿಹಾಯ್ದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಕಾನೂನು...
ತಾವು ಮೊದಲ ಸಲ ಮುಖ್ಯಮಂತ್ರಿಯಾಗಿದ್ದಾಗ ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕರ್ನಾಟಕದ ರೈತರು ಪ್ರತಿಭಟನೆ ಮಾಡಿದ್ದಾಗ ತಮ್ಮ ಸರ್ಕಾರ ಪೊಲೀಸರನ್ನು ಹಳ್ಳಿ ಹಳ್ಳಿಗೆ ಕಳಿಸಿ ರೈತರ ಮೇಲೆ ಲಾಠಿ ಬೀಸಿದ್ದನ್ನು ರಾಜ್ಯದ ಜನ ಮರೆತಿಲ್ಲ ಎಂದು...