ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದೆ....
ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು. ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್...
ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಸಾಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದರು.
ವಿಧಾನ ಪರಿಷತ್ ಪ್ರತಿಪಕ್ಷ...
ಸರ್ಕಾರಿ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ. ಬಿಜೆಪಿ ಸರ್ಕಾರವೇ ಸಾರಿಗೆ ಇಲಾಖೆ ಮೇಲೆ ಹೊರಿಸಿರುವ...
ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ....