ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಕಾಂಗ್ರೆಸ್ ಸರ್ಕಾರವು ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ...
ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ...
ಒಂದು ಕುಟುಂಬಕ್ಕೆ 2,000 ರೂ. ನೀಡುತ್ತೇವೆಂದು ಹೇಳಿದ ಕಾಂಗ್ರೆಸ್, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ 2 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್-ಡೀಸೆಲ್...
ಬಗರ್ ಹುಕುಂ ಯೋಜನೆ ಅಡಿ ಕೆಂಗೇರಿಯ ಬಿಎಂ ಕಾವಲ್‌ನಲ್ಲಿ 2,500 ಎಕರೆ 'ಗೋಮಾಳ' ಜಮೀನನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡುವಾಗ ಅವ್ಯವಹಾರ ನಡೆದಿದೆ. ಆರ್ ಅಶೋಕ್ ಕಂದಾಯ ಸಚಿವರಾಗಿದ್ದಾಗ ಈ ಅವ್ಯವಹಾರ ನಡೆದಿದೆ. ಅವರ...