ಕಾಂಗ್ರೆಸ್‌ನ ಮತಬ್ಯಾಂಕ್ ರಾಜಕಾರಣದಿಂದಾಗಿ ರಾಜ್ಯದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇಲ್ಲಿ ಯಾರು...
ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ ಕೆ ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ...
ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ರಾಜಭವನದಲ್ಲಿ...
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ...
ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ...