ಆಶಾ ಕಾರ್ಯಕರ್ತೆಯರಿಗೆ ಗ್ಯಾರಂಟಿ ನೀಡಿದ ಸಿಎಂ; ಮುಷ್ಕರ ಹಿಂಪಡೆದ ಹೋರಾಟಗಾರರು!

ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಕನಿಷ್ಠ...

ಬೆಂಗಳೂರು | 4ನೇ ದಿನಕ್ಕೆ ಆಶಾ ಹೋರಾಟ: ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಕಾರ್ಯಕರ್ತೆಯರು

ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...

ಸ್ಪಂದಿಸದ ಸರ್ಕಾರ; 3ನೇ ದಿನವೂ ಮುಂದುವರೆದ ಆಶಾ ಹೋರಾಟ: ಓರ್ವ ಕಾರ್ಯಕರ್ತೆ ಅಸ್ವಸ್ಥ

ಮಾಸಿಕ ಗೌರವಧನವನ್ನ 15 ಸಾವಿರಕ್ಕೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತರೆಯರು ಕೊರೆಯುವ ಚಳಿ, ಸುರಿಯುವ ಮಂಜನ್ನು ಲೆಕ್ಕಿಸದೇ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ರಸ್ತೆಯಲ್ಲಿ ಮಲಗಿ ರಾತ್ರಿ...

2ನೇ ದಿನವೂ ಮುಂದುವರೆದ ಆಶಾ ಹೋರಾಟ; ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಮಲಗಿದ್ದ ಕಾರ್ಯಕರ್ತೆಯರು

ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ...

ರಾಯಚೂರು | ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ

ಆಶಾ ಕಾರ್ಯಕರ್ತೆಯರಿಗೆ 3000 ಗೌರವಧನವನ್ನು ಹೆಚ್ಚಿಗೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಯಚೂರು ನಗರ ಶಾಸಕ ಶಿವರಾಜ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದರು. ಕೇಂದ್ರ ಮತ್ತು ರಾಜ್ಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆಶಾ ಕಾರ್ಯಕರ್ತೆಯರು