ಹಾಸನ | ಗರ್ಭ ಕೊರಳ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಜಾಥಾ

ಸಾರ್ವಜನಿಕರಲ್ಲಿ ಗರ್ಭ ಕೊರಳ ಹಾಗೂ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಮ್ಮೇಳನದ ಅಂಗವಾಗಿ ಜಾಗೃತಿ...

ಆರ್‌ಸಿಎಚ್‌ ಪೋರ್ಟಲ್‌ ಡೀಲಿಂಕ್ ಮಾಡಿ, ಪ್ರೋತ್ಸಾಹ ಧನ ಹೆಚ್ಚಿಸಿ: ಆಶಾ ವರ್ಕರ್ಸ್ ಬೃಹತ್ ಧರಣಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಆಶಾ ಕಾರ್ಯಕರ್ತೆಯರ ಮುಖಂಡರು ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದಾರೆ “ದುಡಿತಕ್ಕೆ ಸರಿಯಾಗಿ ಪ್ರೋತ್ಸಾಹ ಧನ ಸಿಗದೆ ಆಗುತ್ತಿರುವ ವಂಚನೆಯನ್ನು ತಡೆಗಟ್ಟಲು ತಕ್ಷಣವೇ ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್‌ಸಿಎಚ್‌ ಪೋರ್ಟಲ್ ಡೀಲಿಂಕ್...

ಹಾಸನ | ಸಂಸದ ಪ್ರಜ್ವಲ್ ರೇವಣ್ಣ ಕಚೇರಿ ಎದುರು ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕೇಂದ್ರ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ, ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ 90% ರಿಂದ 60%ಗೆ ಕಡಿಮೆ ಮಾಡುತ್ತಿದೆ. ಐಸಿಡಿಎಸ್‌ ಯೋಜನೆಗೆ...

ಉಡುಪಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಸದರ ಕಚೇರಿ ಎದುರು ಧರಣಿ

ದೇಶದ ಮಾನವ ಸಂಪನ್ಮೂಲದ ಬೆಳವಣಿಗೆಗೆ ಪೂರಕವಾಗಿ 1974ರಲ್ಲಿ ಆರಂಭವಾದ ರಾಷ್ಟ್ರೀಯ ಮಕ್ಕಳ ನೀತಿಗೆ ಸಂಬಂದಿಸಿದ ಐಸಿಡಿಎಸ್‌-1975 ಜಾರಿಗೆ ಬಂದು 45ವರ್ಷಗಳು ಕಳೆದಿವೆ. ಆದರೂ, ಈ ಯೋಜನೆಯನ್ನು ಬಲಿಷ್ಠಗೊಳಿಸಲು ಇಲಾಖೆಯಾಗಿ ಪರಿಗಣಿಸದೆ, ಸತತವಾಗಿ ಅನುದಾನ...

ಬಾಗಲಕೋಟೆ | ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ 'ಒಳ್ಳೆಯ ದಿನಗಳು ಬರುತ್ತಿವೆ' ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆಶಾ ಕಾರ್ಯಕರ್ತೆಯರು