ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಮೊದಲೆರಡು ಪಂದ್ಯಗಳನ್ನು ಸೋತು ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಗೆದ್ದು ಭಾರತ...
ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಆಟಗಾರ್ತಿಯರು ಲೈಂಗಿಕ ದೌರ್ಜನ್ಯಕ್ಕೊಳಗಾದ ಘಟನೆ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಗುರುವಾರ (ಅಕ್ಟೋಬರ್ 23) ದಂದು ಮೋಟಾರ್‌ಸೈಕಲ್‌ನಲ್ಲಿ...
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈಗಾಗಲೇ ಸರಣಿಯನ್ನು 2–0ರಿಂದ ಗೆಲುವು ಸಾಧಿಸಿರುವ ಆಸೀಸ್ ಪಡೆ ಇಂದು ಕ್ಲೀನ್‌ಸ್ವೀಪ್...
ಆಸ್ಟ್ರೇಲಿಯಾದ ವಿರುದ್ಧ ನಡೆದ ದ್ವಿತೀಯ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ರೋಚಕ ಹಣಾಹಣಿಯಲ್ಲಿ 2 ವಿಕೆಟ್‌ಗಳಿಂದ ಸೋತು ಸರಣಿಯನ್ನು ಕಳೆದುಕೊಂಡಿತು. 265 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 46.2 ಓವರ್‌ಗಳಲ್ಲಿ 8 ವಿಕೆಟ್...
ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 265 ರನ್‌ಗಳ ಗುರಿ ನೀಡಿದೆ.
ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ...