ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.
ದ್ವಾರಪಲ್ಲಿ ಗ್ರಾಮದ ಸರ್ವೆ ನಂ:13ರಲ್ಲಿ ನಾರಾಯಣಮ್ಮ ಅವರ...
ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆಯ ಕಾರಣದಿಂದ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ಹೊರ ರೋಗಿಗಳನ್ನು ತಪಾಸಣೆ ನಡೆಸಿದ...
ಸುಸಜ್ಜಿತ ಕಟ್ಟಡಗಳು, ನವೀಕೃತ ವ್ಯವಸ್ಥೆ, ಕೋಟ್ಯಂತರ ವೆಚ್ಚದ ಯೋಜನೆಗಳು- ಆಧುನಿಕ ಆರೋಗ್ಯ ಸೇವೆಯ ಚಿಹ್ನೆಗಳೆಂದು ಸರ್ಕಾರ ಕಾಲ ಕಾಲಕ್ಕೆ ಪ್ರಕಟಿಸಿ ಪ್ರಚಾರ ಗಿಟ್ಟಿಸಿಕೊಳ್ಳುತ್ತದೆ. ಆದರೆ ತಳ ಮಟ್ಟದಲ್ಲಿಯೂ ಅಂತಹ ಯೋಜನೆಗಳು ನಿಜಕ್ಕೂ ಯಶಸ್ವಿಯಾಗಿವೆಯೇ...
ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದಾಗ ಮೊದಲು ಗಂಡು ಮಗು ಜನಿಸಿದೆ. ನಂತರ ಹೆಣ್ಣು ಮಗು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಬದಲಾಯಿಸಿದ್ದಾರೆ ಎಂದು ತಾಯಿಯ ಕುಟುಂಬಸ್ಥರು ಆರೋಪಿಸಿದ್ದಾರೆ.ಸಿಂಧನೂರು ನಗರದ ಗಾಂಧಿನಗರ ನಿವಾಸಿ...
ಶಿವಮೊಗ್ಗ ಜಿಲ್ಲಾದ್ಯಂತ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.
ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಡ ವೃದ್ದೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ...